ಸಿನಿಮಾ ಸುದ್ದಿ'ಭಗವಾನ್ ಶ್ರೀ ಕೃಷ್ಣ ಪರಮಾತ್ಮ' ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಕ್ತಾಯ
ನಟ ಧ್ರುವನ್ ಅವರು ಈ ಹಿಂದೆ ಐರಾವತ ಮತ್ತು ತಾರಕ್ ಚಿತ್ರದಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ಇದೀಗ ಭಗವಾನ್ ಶ್ರೀಕೃಷ್ಣ ಪರಮಾತ್ಮ ಚಿತ್ರದ ಮೂಲಕ ಪಾದಾರ್ಪಣೆ ಮಾಡಲು ಹೊರಟಿರುವ ನಟ ಧ್ರುವನ್ ಬೆಂಗಳೂರಿನಲ್ಲಿ ಚಿತ್ರದ ಮೊದಲ ಶೆಡ್ಯೂಲ್ ಅನ್ನು ಪೂರ್ಣಗೊಳಿಸಿದ್ದಾರೆ.