Bhagwant Mann

ದೆಹಲಿ ಚುನಾವಣೆ: ಕೇಜ್ರಿವಾಲ್, ಮಾನ್ ಗೆ 100 ಕೋಟಿ ರೂ ಮಾನನಷ್ಟ ನೋಟಿಸ್!
21.1.2025 ರಂದು ಸುಳ್ಳು ತಪ್ಪುದಾರಿಗೆಳೆಯುವ ಹೇಳಿಕೆ, ಆಧಾರರಹಿತ ಟ್ವೀಟ್, ಮರು ಟ್ವೀಟ್‌ಗಳ ಮೂಲಕ ಮಾನಹಾನಿ ಮಾಡಿದ ಆರೋಪದ ಮೇಲೆ ಕೇಜ್ರಿವಾಲ್ ಮತ್ತು ಮಾನ್ ವಿರುದ್ಧ ನೋಟಿಸ್ ಕಳುಹಿಸಲಾಗಿದೆ.

ಕೇಂದ್ರ ಸರ್ಕಾರ ಮೊಂಡುತನ ಬಿಟ್ಟು ಪ್ರತಿಭಟನಾ ನಿರತ ರೈತರೊಂದಿಗೆ ಮಾತನಾಡಲಿ: ಪಂಜಾಬ್ ಸಿಎಂ ಭಗವಂತ್ ಮಾನ್
ಸಂಯುಕ್ತ ಕಿಸಾನ್ ಮೋರ್ಚಾ(ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ನೇತೃತ್ವದಲ್ಲಿ ರೈತರು ಕಳೆದ ಫೆಬ್ರವರಿ 13 ರಿಂದ ಪಂಜಾಬ್ ಮತ್ತು ಹರಿಯಾಣ ನಡುವಿನ ಶಂಭು ಮತ್ತು ಖಾನೌರಿ ಗಡಿಯಲ್ಲಿ ಮೊಕ್ಕಾಂ ಹೂಡಿದ್ದಾರೆ.

ಕೇಜ್ರಿವಾಲ್ ಜೈಲಿನಲ್ಲಿ ಕಚೇರಿ ಸ್ಥಾಪಿಸಲು ಅನುಮತಿ ಕೋರಿ ಕೋರ್ಟ್ ಗೆ ಅರ್ಜಿ: ಪಂಜಾಬ್ ಸಿಎಂ ಮಾನ್
ಜೈಲಿನಲ್ಲಿ ಕಚೇರಿ ಸ್ಥಾಪಿಸಲು ಅನುಮತಿ ಕೋರಿ ನ್ಯಾಯಾಲಯವನ್ನು ಸಂಪರ್ಕಿಸುತ್ತೇವೆ ಎಂದು ಆಮ್ ಆದ್ಮಿ ಪಕ್ಷದ ನಾಯಕ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಶನಿವಾರ ಹೇಳಿದ್ದಾರೆ.

2024 ಲೋಕಸಭಾ ಚುನಾವಣೆ: ಎಎಪಿ ಪ್ರಚಾರಕ್ಕೆ ಚಾಲನೆ ನೀಡಿದ ಅರವಿಂದ್ ಕೇಜ್ರಿವಾಲ್, ಭಗವಂತ್ ಮಾನ್
ಎಎಪಿ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪಂಜಾಬ್ ಸಿಎಂ ಭಗವಂತ್ ಮಾನ್ ಅವರೊಂದಿಗೆ ಶುಕ್ರವಾರ ಇಲ್ಲಿ ಪಕ್ಷದ ಲೋಕಸಭಾ ಚುನಾವಣಾ ಪ್ರಚಾರವನ್ನು 'ಸಂಸದ್ ಮೇ ಭಿ ಕೇಜ್ರಿವಾಲ್, ತೋ ದಿಲ್ಲಿ ಹೋಗಿ ಔರ್ ಖುಷ್ ಹಾಲ್' ಎಂಬ ಘೋಷಣೆಯೊಂದಿಗೆ ಪ್ರಾರಂಭಿಸಿದರು.

ಪ್ರತಿಭಟನಾ ನಿರತ ರೈತ ಸಾವು: ಸಂತ್ರಸ್ತನ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ, ಸಹೋದರಿಗೆ ಸರ್ಕಾರಿ ಉದ್ಯೋಗ
ರೈತರು ನಡೆಸುತ್ತಿರುವ ಪ್ರತಿಭಟನೆ ವೇಳೆ ಖಾನೌರಿ ಗಡಿಯಲ್ಲಿ ಸಾವಿಗೀಡಾದ ರೈತ ಶುಭಕರನ್ ಸಿಂಗ್ ಅವರ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ಮತ್ತು ಸಹೋದರಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಶುಕ್ರವಾರ ಘೋಷಿಸಿದ್ದಾರೆ.

ಅಯೋಧ್ಯೆಗೆ ಭೇಟಿ ನೀಡಲಿರುವ ಕೇಜ್ರಿವಾಲ್, ಭಗವಂತ್ ಮಾನ್
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹಾಗೂ ಪಂಜಾಬ್ ಸಿಎಂ ಭಗವಂತ್ ಮಾನ್ ಫೆ.12 ರಂದು ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ.

ಲೋಕಸಭೆಗೂ ಮುನ್ನ INDIA ಕೂಟಕ್ಕೆ ದೊಡ್ಡ ಹೊಡೆತ: TMC ನಂತರ ಏಕಾಂಗಿ ಸ್ಪರ್ಧೆ ಮಾಡುವುದಾಗಿ AAP ಫೋಷಣೆ
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಂತರ ಪಂಜಾಬ್ ಸಿಎಂ ಭಗವಂತ್ ಮಾನ್ ಅವರು INDIA ಮೈತ್ರಿಕೂಟಕ್ಕೆ ದೊಡ್ಡ ಶಾಕ್ ನೀಡಿದ್ದಾರೆ. ಈ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಭಗವಂತ್ ಮಾನ್ ಘೋಷಿಸಿದ್ದಾರೆ.

ಗಣರಾಜ್ಯೋತ್ಸವ ಪರೇಡ್‌ಗೆ ಪಂಜಾಬ್‌ನ ಟ್ಯಾಬ್ಲೋ ಸೇರಿಸದ ಕೇಂದ್ರದ ವಿರುದ್ಧ ಸಿಎಂ ಮಾನ್ ವಾಗ್ದಾಳಿ
ಗಣರಾಜ್ಯೋತ್ಸವ ಪರೇಡ್‌ಗೆ ರಾಜ್ಯದ ಟ್ಯಾಬ್ಲೋವನ್ನು ಸೇರಿಸದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಬುಧವಾರ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ತಾರತಮ್ಯ ಮಾಡಿದೆ...

ತಂದೆಯ ಚಾರಿತ್ರ್ಯವನ್ನು ಪ್ರಶ್ನಿಸಿದ ಪುತ್ರಿ: ಪಂಜಾಬ್ ಸಿಎಂ ಭಗವಂತ್ ಮಾನ್ ವಿರುದ್ಧ ಗಂಭೀರ ಆರೋಪ ಮಾಡಿದ ಸೀರತ್ ಕೌರ್
ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ತಮ್ಮ ಕುಟುಂಬವನ್ನು ನಿರ್ಲಕ್ಷಿಸಿದ್ದಾರೆ ಎಂದು ಅವರ ಪುತ್ರಿ ಸೀರತ್ ಕೌರ್ ಮಾನ್ ಆರೋಪಿಸಿದ್ದಾರೆ. ಶನಿವಾರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಉದ್ದೇಶಿತ ವೀಡಿಯೊದಲ್ಲಿ, ಸೀರತ್ ಈ ಆರೋಪ ಮಾಡಿದ್ದಾರೆ.

