ರಾಜ್ಯದುಷ್ಕರ್ಮಿಗಳು ಹತ್ಯೆಗೀಡಾದ ಬಜರಂಗದಳ ಕಾರ್ಯಕರ್ತ ಹರ್ಷನ ಕುಟುಂಬಕ್ಕೆ ಬೆದರಿಕೆ ಹಾಕಿಲ್ಲ: ಜಿಲ್ಲಾ ಪೊಲೀಸ್ ವರಿಷ್ಠ
ಸೀಗೇಹಟ್ಟಿಯಲ್ಲಿ ಮೊನ್ನೆ ಅಕ್ಟೋಬರ್ 24ರಂದು ಹಳೇ ವೈಷಮ್ಯಕ್ಕೆ ಪ್ರವೀಣ್ ಎಂಬಾತನೊಂದಿಗೆ ಮಾತಿನ ಚಕಮಕಿ ನಡೆಸಿದ ದುಷ್ಕರ್ಮಿಗಳು ಹತ್ಯೆಗೀಡಾದ ಬಜರಂಗದಳ ಕಾರ್ಯಕರ್ತ ಹರ್ಷನ ಸೋದರಿ ಅಶ್ವಿನಿ ಹೇಳಿಕೊಂಡಂತೆ ಅವರ ಕುಟುಂಬಕ್ಕೆ ಬೆದರಿಕೆ ಹಾಕಿಲ್ಲ ಎಂದು ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಜಿ.ಕೆ.ಸ್ಪಷ್ಟಪಡಿಸಿದ್ದಾರೆ.