ರಾಜ್ಯಹಿಂದೂ ಯುವತಿ ಜೊತೆ ಪ್ರಯಾಣ: ಮಂಗಳೂರಿನಲ್ಲಿ ಮುಸ್ಲಿಂ ಯುವಕನ ಮೇಲೆ ಭಜರಂಗ ದಳ ಕಾರ್ಯಕರ್ತರಿಂದ ಹಲ್ಲೆ, ನಾಲ್ವರ ಬಂಧನ
ಹಿಂದೂ ಧರ್ಮದ ಯುವತಿಯೊಂದಿಗೆ ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮುಸ್ಲಿಂ ಯುವಕ ಮೇಲೆ ಭಜರಂಗದಳದ ಕಾರ್ಯಕರ್ತರು ಹಲ್ಲೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ.