Bhajarangi 2

ಶಿವರಾಜಕುಮಾರ್ ಅಭಿನಯದ 'ಭಜರಂಗಿ 2' ಸಿನಿಮಾದ ಮೂರನೇ ಹಾಡು ಬಿಡುಗಡೆ
ಮನರಂಜನೆ

ಶಿವರಾಜಕುಮಾರ್ ಅಭಿನಯದ 'ಭಜರಂಗಿ 2' ಸಿನಿಮಾದ ಮೂರನೇ ಹಾಡು ಬಿಡುಗಡೆ

ಎ ಹರ್ಷ ನಿರ್ದೇಶನದ ಡಾ ಶಿವರಾಜ್ ಕುಮಾರ್ ಅಭಿನಯದ ಭಜರಂಗಿ 2 ಚಿತ್ರದ ಮೂರನೇ ಹಾಡಿನ ಸಾಹಿತ್ಯ ವಿಡಿಯೊ ಬಿಡುಗಡೆಯಾಗಿದೆ.  

ಶಿವಣ್ಣನ ಅಭಿಮಾನಿಗಳಿಗೆ ಗುಡ್ ನ್ಯೂಸ್: ಭಜರಂಗಿ-2 ಸಿನಿಮಾ ರಿಲೀಸ್ ಗೆ ಡೇಟ್ ಫಿಕ್ಸ್!
ಸಿನಿಮಾ ಸುದ್ದಿ

ಶಿವಣ್ಣನ ಅಭಿಮಾನಿಗಳಿಗೆ ಗುಡ್ ನ್ಯೂಸ್: ಭಜರಂಗಿ-2 ಸಿನಿಮಾ ರಿಲೀಸ್ ಗೆ ಡೇಟ್ ಫಿಕ್ಸ್!

ಥಿಯೇಟರ್ ಓಪನ್ ಮಾಡಲು ಸರ್ಕಾರ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಕನ್ನಡ ಸಿನಿಮಾಗಳನ್ನು ರಿಲೀಸ್ ಮಾಡಲು ಸ್ಯಾಂಡಲ್ ವುಡ್ ನಿರ್ಧರಿಸಿದೆ.

ಶಿವಣ್ನನ ಬರ್ತಡೇಗೆ 'ಭಜರಂಗಿ 2' ವಿಶೇಷ ಟೀಸರ್
ಮನರಂಜನೆ

ಶಿವಣ್ನನ ಬರ್ತಡೇಗೆ 'ಭಜರಂಗಿ 2' ವಿಶೇಷ ಟೀಸರ್

ಇಂದು ಹ್ಯಾಟ್ರಿಕ್ ಹೀರೋ ಡಾ.ಶಿವರಾಜ್‌ಕುಮಾರ್ಹುಟ್ಟುಹಬ್ಬ. ಅದಕ್ಕಾಗಿ ಅಭಿಮಾನಿಗಳಿಗೆ ವಿಶೇಷ ಗಿರ್ಫ್ ಆಗಿ ಆರ ಬಹುನಿರೀಕ್ಷಿತ ಚಿತ್ರ ಭಜರಂಗಿ 2 ವಿಶೇಷ ಟೀಸರ್ ಬಿಡುಗಡೆಯಾಗಿದೆ. ಜಯಣ್ಣ ಫಿಲ್ಮ್ಸ್ ನಿರ್ಮಾಣದ ಎ. ಹರ್ಷ ನಿರ್ದೇಶನದ ಚಿತ್ರವಿದು.

ಶಿವರಾಜ್ ಕುಮಾರ್ ನಟನೆಯ 'ಭಜರಂಗಿ 2' ಆಗಸ್ಟ್ ನಲ್ಲಿ ರಿಲೀಸ್ ಸಾಧ್ಯತೆ!
ಸಿನಿಮಾ ಸುದ್ದಿ

ಶಿವರಾಜ್ ಕುಮಾರ್ ನಟನೆಯ 'ಭಜರಂಗಿ 2' ಆಗಸ್ಟ್ ನಲ್ಲಿ ರಿಲೀಸ್ ಸಾಧ್ಯತೆ!

ಲಾಕ್ ಡೌನ್ ನಿಧಾನವಾಗಿ ತೆರವಾಗುತ್ತಿರುವ ಬೆನ್ನಲ್ಲೇ ಹಲವು ಸಿನಿಮಾ ತಯಾರಕರು ತಮ್ಮ ಚಿತ್ರಗಳ ಶೂಟಿಂಗ್ ಪೂರ್ಣಗೊಳಿಸಲು ಮುಂದಾಗಿದ್ದಾರೆ.

ಭಜರಂಗಿ 2 ಚಿತ್ರದ ಟೀಸರ್
ಮನರಂಜನೆ

ಭಜರಂಗಿ 2 ಚಿತ್ರದ ಟೀಸರ್

ಡಾ. ಶಿವರಾಜಕುಮಾರ್ ಮತ್ತು ಭಾವನ ಅಭಿನಯದ ಭಜರಂಗಿ 2 ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಎ ಹರ್ಷ ನಿರ್ದೇಶಿಸಿದ್ದಾರೆ.

ಭಜರಂಗಿ 2 ಚಿತ್ರ ಮೋಷನ್ ಪೋಸ್ಟರ್ ವಿಡಿಯೋ
ಮನರಂಜನೆ

ಭಜರಂಗಿ 2 ಚಿತ್ರ ಮೋಷನ್ ಪೋಸ್ಟರ್ ವಿಡಿಯೋ

ಡಾ. ಶಿವರಾಜಕುಮಾರ್ ಅಭಿನಯದ ಭಜರಂಗಿ 2 ಚಿತ್ರದ ಮೋಷನ್ ಪೋಸ್ಟರ್ ವಿಡಿಯೋ ಬಿಡುಗಡೆಯಾಗಿದೆ. ಚಿತ್ರವನ್ನು ಎ ಹರ್ಷ ನಿರ್ದೇಶಿಸಿದ್ದಾರೆ.

ಮತ್ತೆ ಅಖಾಡಕ್ಕೆ ಎಂಟ್ರಿ: ಆಗಸ್ಟ್ 10ರಿಂದ ಭಜರಂಗಿ 2 ಚಿತ್ರದ ಚಿತ್ರೀಕರಣ ಶುರು!
ಸಿನಿಮಾ ಸುದ್ದಿ

ಮತ್ತೆ ಅಖಾಡಕ್ಕೆ ಎಂಟ್ರಿ: ಆಗಸ್ಟ್ 10ರಿಂದ ಭಜರಂಗಿ 2 ಚಿತ್ರದ ಚಿತ್ರೀಕರಣ ಶುರು!

ಕೊರೋನಾ ಸುದೀರ್ಘ ಲಾಕ್ ಡೌನ್ ಬಳಿಕ ಇದೀಗ ಕನ್ನಡ ಚಿತ್ರರಂಗ ಮತ್ತೆ ಸಹಜ ಸ್ಥಿತಿಗೆ ಮರಳು ಸಜ್ಜಾಗುತ್ತಿದೆ. ಹೌದು ಕನ್ನಡದ ಸಾಲು ಸಾಲು ಚಿತ್ರಗಳು ಚಿತ್ರೀಕರಣಕ್ಕೆ ರೆಡಿಯಾಗುತ್ತಿವೆ. ಈ ಪೈಕಿ ಶಿವರಾಜ್‌ಕುಮಾರ್ ಅವರ ಭಜರಂಗಿ 2 ಚಿತ್ರವು ಸೇರಿದೆ. 

'ಭಜರಂಗಿ 2' ದೊಡ್ಡ ಮಟ್ಟದ ಚಿತ್ರ, ಟೀಸರ್ ಗೆ ಸಿಕ್ಕಿರುವ ಪ್ರಶಂಸೆ ಖುಷಿ ಕೊಡುತ್ತಿದೆ: ಶಿವರಾಜ್ ಕುಮಾರ್
ಸಿನಿಮಾ ಸುದ್ದಿ

'ಭಜರಂಗಿ 2' ದೊಡ್ಡ ಮಟ್ಟದ ಚಿತ್ರ, ಟೀಸರ್ ಗೆ ಸಿಕ್ಕಿರುವ ಪ್ರಶಂಸೆ ಖುಷಿ ಕೊಡುತ್ತಿದೆ: ಶಿವರಾಜ್ ಕುಮಾರ್

ಭಜರಂಗಿ 2 ಚಿತ್ರದ ಬಗ್ಗೆ ನಾಯಕ ನಟ ಶಿವರಾಜ್ ಕುಮಾರ್ ತುಂಬಾ ಉತ್ಸಾಹದಿಂದಲೇ ಮಾತನಾಡುತ್ತಾರೆ. ಚಿತ್ರ ಅದ್ದೂರಿಯಾಗಿ ಮೂಡಿಬರಲಿದೆ ಎನ್ನುತ್ತಾರೆ.

ಶಿವಣ್ಣ 'ಭಜರಂಗಿ-2'ಸಿನಿಮಾ ಸೆಟ್ ನಲ್ಲಿ ಮತ್ತೆ ಬೆಂಕಿ ಅನಾಹುತ
ಸಿನಿಮಾ ಸುದ್ದಿ

ಶಿವಣ್ಣ 'ಭಜರಂಗಿ-2'ಸಿನಿಮಾ ಸೆಟ್ ನಲ್ಲಿ ಮತ್ತೆ ಬೆಂಕಿ ಅನಾಹುತ

ಹ್ಯಾಟ್ರಿಕ್ ಹೀರೋ ಶಿವಣ್ಣ ಅಭಿನಯದ 'ಭಜರಂಗಿ 2' ಚಿತ್ರತಂಡಕ್ಕೆ ಮತ್ತೆ ಸಂಕಷ್ಟ ಎದುರಾಗಿದೆ. ಕಳೆದ ಐದು ದಿನಗಳಲ್ಲಿ ಎರಡನೇ ಬಾರಿಗೆ ಶೂಟಿಂಗ್ ಸೆಟ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಸಂಪೂರ್ಣ ಸೆಟ್ ಸುಟ್ಟು ಭಸ್ಮವಾಗಿದೆ. ಘಟನೆ ಬಳಿಕ ಚಿತ್ರೀಕರಣ ಸ್ಥಗಿತವಾಗಿದೆ.