ರಾಜಕೀಯಕಾಂಗ್ರೆಸ್ನವರಿಗೆ ಈಗ ಹನುಮಂತನ ಕಂಡರೂ ಆಗುತ್ತಿಲ್ಲ, ಭಜರಂಗಬಲಿಯನ್ನು ಬಂಧಿಸಿಡಲು ಮುಂದಾಗಿದೆ: ಪ್ರಧಾನಿ ಮೋದಿ ಟೀಕೆ
ಈ ಹಿಂದೆ ಶ್ರೀರಾಮಚಂದ್ರನನ್ನು ಕಾಂಗ್ರೆಸ್ ಬಂಧಿಸಿಟ್ಟಿತು. ಇದೀಗ ಹನುಮನ ಜನ್ಮಸ್ಥಳದಲ್ಲಿ ಭಜರಂಗಬಲಿಯನ್ನು ಬಂಧಿಸಿಡಲು ಕಾಂಗ್ರೆಸ್ ಮುಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಟೀಕಿಸಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಇಂದು ಬಜರಂಗದಳವನ್ನು ನಿಷೇಧಿಸುವುದಾಗಿ ಕಾಂಗ್ರೆಸ್ ಹೇಳಿಕೊಂಡಿತ್ತು.