ರಾಜಕೀಯದಿಗ್ವಿಜಯ್ ಸಿಂಗ್ ಔಟ್, ಭಕ್ತ ಚರಣ್ ದಾಸ್ ಇನ್?
ಕರ್ನಾಟಕ ಕಾಂಗ್ರೆಸ್ ಘಟಕದ ಉಸ್ತುವಾರಿ ಮುಖಂಡರಾಗಿದ್ದ ದಿಗ್ವಿಜಯ್ ಸಿಂಗ್ ರನ್ನು ಬದಲಾಯಿಸುವ ಕಾಲ ಸನ್ನಿಹಿತವಾಗಿದ್ದು, ಅವರ ಸ್ಥಾನಕ್ಕೆ ಒಡಿಶಾ ಮೂಲದ ಕಾಂಗ್ರೆಸ್ ಹಿರಿಯ ಮುಖಂಡ ಭಕ್ತ ಚರಣ್ ದಾಸ್ ಅವರನ್ನು ನೇಮಕ ಮಾಡುವ ಸಾಧ್ಯತೆಗಳಿವೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.