ದೇಶ'ಭಾರತದ ಸ್ವಾತಂತ್ರ್ಯ ಸಂಗ್ರಾಮ ಭಕ್ತಿ ಚಳವಳಿಯ ಬೇರುಗಳನ್ನು ಹೊಂದಿದೆ': ವಿಶ್ವ ಭಾರತಿ ಶತಮಾನೋತ್ಸವದಲ್ಲಿ ಪ್ರಧಾನಿ ಮೋದಿ
ಭಾರತದ ಸ್ವಾತಂತ್ರ್ಯ ಸಂಗ್ರಾಮದ ಬೇರು ಭಕ್ತಿ ಚಳವಳಿಯಲ್ಲಿದೆ. ನೂರಾರು ವರ್ಷಗಳ ಭಕ್ತಿ ಚಳವಳಿಯ ಜೊತೆಗೆ ಕರ್ಮ ಚಳವಳಿ ಕೂಡ ಈ ದೇಶದಲ್ಲಿ ನಡೆಯಿತು. ಭಾರತೀಯರು ಹಲವಾರು ವರ್ಷಗಳವರೆಗೆ ಗುಲಾಮಗಿರಿ ಮತ್ತು ಸಾಮ್ರಾಜ್ಯಶಾಹಿ ವಿರುದ್ಧ ಹೋರಾಡಿದ್ದಾರೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.