ರಾಜ್ಯಎಲ್ಲೆಲ್ಲೂ ಹರಕೆಯ ಭಂಡಾರ: ಹಳದಿ ಬಣ್ಣದ ಚಿತ್ತಾರ; ಚಿಕ್ಕೋಡಿಯ ಜಾತ್ರೆಯಲ್ಲಿ ಭಕ್ತರ ದಂಡು
ಜಾತ್ರೆಗಳಂದರೇ ಏನೋ ಒಂಥರ ವಿಶಿಷ್ಟ ಅಚರಣೆಗಳೇ ಇರುತ್ತವೆ. ಒಂದೊಂದು ಜಾತ್ರೆಯಲ್ಲಿ ಒಂದೊಂದು ತೆರನಾದ ಆಚರಣೆ.. ಈ ಆಚರಣೆಗೆ ಅದರದೇ ಆದ ಹಿನ್ನೆಲೆ ಇರುತ್ತೆ...ಇಲ್ಲೊಂದು ಜಾತ್ರೆ ನಡೆಯುತ್ತೆ. ಈ ಜಾತ್ರೆಯಲ್ಲಿ ಭಂಡಾರ ತೂರಿ ಹರಕೆ ತೀರಿಸೋದು ನಡೆದು ಬಂದ ಸಂಪ್ರದಾಯ.