ಕ್ರಿಕೆಟ್ರಾಜಸ್ಥಾನ ವಿರುದ್ಧದ ಗೆಲುವಿನ ಬಳಿಕ ಆರ್ ಅಶ್ವಿನ್ 'ಭಲ್ಲೆ ಭಲ್ಲೆ' ಭಾಂಗ್ರಾ ಡ್ಯಾನ್ಸ್ ವಿಡಿಯೋ ವೈರಲ್!
ತವರು ಕ್ರೀಡಾಂಗಣದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್ ತಂಡ ರೋಚಕ ಗೆಲುವು ಸಾಧಿಸಿದ್ದು, ಗೆಲುವಿನ ಬಳಿಕ ಮೈದಾನದಲ್ಲಿ ಅಶ್ವಿನ್ ಬಳಗ ಮಾಡಿದ ಭಾಂಗ್ರಾ ಡ್ಯಾನ್ಸ್ ಇದೀಗ ವೈರಲ್ ಆಗಿದೆ.