ಕ್ರಿಕೆಟ್ಬ್ಯಾಟ್ನಲ್ಲಿ ರಬ್ಬರ್ ಇದೆ: Indian ಬ್ಯಾಟರ್ ಅಭಿಷೇಕ್ ಶರ್ಮಾ ವಿರುದ್ಧ ಶ್ರೀಲಂಕಾ ಬ್ಯಾಟ್ ಟ್ಯಾಂಪರಿಂಗ್ ಆರೋಪ!
ಇತ್ತೀಚೀನ ದಿನಗಳಲ್ಲಿ ಟೀಂ ಇಂಡಿಯಾ ಬ್ಯಾಟರ್ ಗಳು ಸ್ಪೋಟಕ ಬ್ಯಾಟಿಂಗ್ ಮೂಲಕ ಎದುರಾಳಿ ಬೌಲರ್ ಗಳಿಗೆ ನಡುಕ ಹುಟ್ಟಿಸುತ್ತಿದ್ದಾರೆ. ಇನ್ನು 2026ರ ಟಿ20 ವಿಶ್ವಕಪ್ ಪಂದ್ಯಾವಳಿ ಸಹ ಆರಂಭವಾಗಿದೆ.