ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಚುರು ಜಿಲ್ಲೆಯ ಸರ್ದರ್ಶಹರ್ನಿಂದ ಏಳು ಬಾರಿ ಶಾಸಕರಾಗಿದ್ದ ಭನ್ವರ್ ಲಾಲ್ ಶರ್ಮಾ ಅವರು ಭಾನುವಾರ ನಿಧನರಾಗಿದ್ದಾರೆ.