ರಾಜಕೀಯನೀವು ನನ್ನ ಕುರ್ಚಿ ಅಲ್ಲಾಡಿಸ್ತಾನೇ ಇರಿ, ನನ್ನ ಕುರ್ಚಿ ಗಟ್ಟಿ ಆಗ್ತನೇ ಇರ್ತದೆ: ಬಿಜೆಪಿ-ಜೆಡಿಎಸ್ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ
'ನನ್ನ ಕುರ್ಚಿಯನ್ನು ಬಿಜೆಪಿ-ಜೆಡಿಎಸ್ ನವರು ಅಲ್ಲಾಡಿಸ್ತಾನೇ ಇದಾರೆ. ಅವರು ಎಷ್ಟೇ ಅಲ್ಲಾಡಿಸಿದ್ರೂ ನಾನು ಇನ್ನಷ್ಟು ಗಟ್ಟಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದು ಬಡವರ, ಶೋಷಿತರ ಪರವಾಗಿ ಕಾರ್ಯಕ್ರಮಗಳನ್ನು ರೂಪಿಸ್ತಲೇ ಇರ್ತೇನೆ '