Bharat bandh

ಕೇಂದ್ರ ಸರ್ಕಾರದ ವಿರುದ್ಧ ಇಂದು ಭಾರತ್ ಬಂದ್‌ಗೆ ಕರೆ: ಸಾಮಾನ್ಯ ಜನಜೀವನಕ್ಕೆ ತಟ್ಟದ ಮುಷ್ಕರ ಬಿಸಿ!
ರಾಜ್ಯ

ಕೇಂದ್ರ ಸರ್ಕಾರದ ವಿರುದ್ಧ ಇಂದು ಭಾರತ್ ಬಂದ್‌ಗೆ ಕರೆ: ಸಾಮಾನ್ಯ ಜನಜೀವನಕ್ಕೆ ತಟ್ಟದ ಮುಷ್ಕರ ಬಿಸಿ!

ಕೇಂದ್ರ ಸರ್ಕಾರದ 'ಕಾರ್ಮಿಕ ವಿರೋಧಿ' ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಗಳು ಇಂದು ಭಾರತ್ ಬಂದ್ ಕರೆ ನೀಡಿದ್ದವು. ಆದರೆ ಕರ್ನಾಟಕದಲ್ಲಿ ಸಾಮಾನ್ಯ ಜನಜೀವನದ ಮೇಲೆ ಹೆಚ್ಚಿನ ಪರಿಣಾಮ ಬೀರಿಲ್ಲ.

Bharat bandh: ಜುಲೈ 9ರಂದು ಭಾರತ್ ಬಂದ್;  ಬೆಂಗಳೂರಿನ ಶಾಲೆಗಳು, ಬ್ಯಾಂಕ್ ಮತ್ತು ಇತರ ಸೇವೆಗಳ ಮೇಲೆ ಪರಿಣಾಮ ಬೀರುತ್ತದೆಯೇ?
ರಾಜ್ಯ

Bharat bandh: ಜುಲೈ 9ರಂದು ಭಾರತ್ ಬಂದ್; ಬೆಂಗಳೂರಿನ ಶಾಲೆಗಳು, ಬ್ಯಾಂಕ್ ಮತ್ತು ಇತರ ಸೇವೆಗಳ ಮೇಲೆ ಪರಿಣಾಮ ಬೀರುತ್ತದೆಯೇ?

ಜುಲೈ 9ರಂದು ರೈತರು ಮತ್ತು ಗ್ರಾಮೀಣ ಕಾರ್ಮಿಕರ ಸಂಘಟನೆಗಳೊಂದಿಗೆ 10 ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆಯು ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಿದೆ.

SC, ST ಒಳಮೀಸಲು ಕುರಿತಾಗಿ ಭಾರತ ಬಂದ್; ಮಿಶ್ರ ಪ್ರತಿಕ್ರಿಯೆ, ಹಲವು ಸಂಘಟನೆಗಳ ಬೆಂಬಲ
ದೇಶ

SC, ST ಒಳಮೀಸಲು ಕುರಿತಾಗಿ ಭಾರತ ಬಂದ್; ಮಿಶ್ರ ಪ್ರತಿಕ್ರಿಯೆ, ಹಲವು ಸಂಘಟನೆಗಳ ಬೆಂಬಲ

ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿ) ಉಪವರ್ಗೀಕರಣದ ಕುರಿತು ಸುಪ್ರೀಂ ಕೋರ್ಟ್‌ನ ಇತ್ತೀಚಿನ ತೀರ್ಪನ್ನು ವಿರೋಧಿಸಿ ಹಲವು ಗುಂಪುಗಳು ಬುಧವಾರ ಕರೆ ನೀಡಿದ್ದ ಭಾರತ್ ಬಂದ್‌ಗೆ ದೇಶಾದ್ಯಂತ ವಿವಿಧ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ.

SC- ST ಮೀಸಲಾತಿ ತೀರ್ಪು ವಿರೋಧಿಸಿ ನಾಳೆ ಭಾರತ್ ಬಂದ್: ಏನಿರುತ್ತೆ? ಏನಿರಲ್ಲ, ಇಲ್ಲಿದೆ ಸಂಪೂರ್ಣ ಮಾಹಿತಿ
ದೇಶ

SC- ST ಮೀಸಲಾತಿ ತೀರ್ಪು ವಿರೋಧಿಸಿ ನಾಳೆ ಭಾರತ್ ಬಂದ್: ಏನಿರುತ್ತೆ? ಏನಿರಲ್ಲ, ಇಲ್ಲಿದೆ ಸಂಪೂರ್ಣ ಮಾಹಿತಿ

ಆಗಸ್ಟ್ 1 ರಂದು ಸರ್ವೋಚ್ಚ ನ್ಯಾಯಾಲಯವು ಪರಿಶಿಷ್ಟ ಜಾತಿಗಳು (ಎಸ್‌ಸಿಗಳು) ಮತ್ತು ಪರಿಶಿಷ್ಟ ಪಂಗಡಗಳು (ಎಸ್‌ಟಿಗಳು) ಒಳಗೆ ಉಪ-ವರ್ಗಗಳನ್ನು ರಚಿಸಲು ರಾಜ್ಯಗಳಿಗೆ ಅನುಮತಿ ನೀಡಿದೆ. ನಿಜವಾಗಿಯೂ ಅಗತ್ಯವಿರುವವರಿಗೆ ಮೀಸಲಾತಿಯಲ್ಲಿ ಆದ್ಯತೆ ನೀಡಬೇಕು ಎಂದು ಹೇಳಿದೆ

ಸರ್ನಾ ಧರ್ಮಕ್ಕೆ ಮಾನ್ಯತೆ ನೀಡುವಂತೆ ಒತ್ತಾಯಿಸಿ ಡಿ.30 ರಂದು ಭಾರತ್ ಬಂದ್ ಗೆ ಕರೆ
ದೇಶ

ಸರ್ನಾ ಧರ್ಮಕ್ಕೆ ಮಾನ್ಯತೆ ನೀಡುವಂತೆ ಒತ್ತಾಯಿಸಿ ಡಿ.30 ರಂದು ಭಾರತ್ ಬಂದ್ ಗೆ ಕರೆ

ಬುಡಕಟ್ಟು ಸಂಘಟನೆ ಆದಿವಾಸಿ ಸೆಂಗೆಲ್ ಅಭಿಯಾನ್(ಎಎಸ್‌ಎ) ತನ್ನ ದೀರ್ಘಕಾಲದ ಬೇಡಿಕೆಯಾದ ಸರ್ನಾ ಧರ್ಮಕ್ಕೆ ಮಾನ್ಯತೆ ನೀಡುವಂತೆ ಒತ್ತಾಯಿಸಿ ಡಿಸೆಂಬರ್ 30 ರಂದು "ಸಾಂಕೇತಿಕ" ಭಾರತ್ ಬಂದ್‌ಗೆ ಬುಧವಾರ ಕರೆ ನೀಡಿದೆ.

'ಅಗ್ನಿಪಥ್' ಯೋಜನೆ ವಿರೋಧಿಸಿ ಭಾರತ್ ಬಂದ್: ಹಲವು ರಾಜ್ಯಗಳಲ್ಲಿ ಬಿಗಿ ಭದ್ರತೆ, 181 ರೈಲುಗಳ ಸಂಚಾರ ಸ್ಥಗಿತ
ದೇಶ

'ಅಗ್ನಿಪಥ್' ಯೋಜನೆ ವಿರೋಧಿಸಿ ಭಾರತ್ ಬಂದ್: ಹಲವು ರಾಜ್ಯಗಳಲ್ಲಿ ಬಿಗಿ ಭದ್ರತೆ, 181 ರೈಲುಗಳ ಸಂಚಾರ ಸ್ಥಗಿತ

ಕೇಂದ್ರ ಸರ್ಕಾರದ ನೂತನ ಅಗ್ನಿಪಥ್ ಸೇನಾ ನೇಮಕಾತಿ ಯೋಜನೆ ವಿರೋಧಿಸಿ ಹಲವು ಸಂಘಟನೆಗಳು ಇಂದು ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ರಾಜ್ಯದಲ್ಲಿ ಭಾರತ್ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ; ಡಿಸಿಪಿ ಧರ್ಮೇಂದ್ರ ಮೀನಾ ಕಾಲಿನ ಮೇಲೆ ಹರಿದ ರೈತ ಮುಖಂಡನ ಕಾರು!
ಸುದ್ದಿ

ರಾಜ್ಯದಲ್ಲಿ ಭಾರತ್ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ; ಡಿಸಿಪಿ ಧರ್ಮೇಂದ್ರ ಮೀನಾ ಕಾಲಿನ ಮೇಲೆ ಹರಿದ ರೈತ ಮುಖಂಡನ ಕಾರು!

ಸಂಯುಕ್ತ ರೈತ ಸಂಘಟನೆಗಳು ನೀಡಿದ್ದ ಭಾರತ ಬಂದ್ ಕರೆಗೆ ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇನ್ನು ಬೆಂಗಳೂರಿನಲ್ಲಿ ಡಿಸಿಪಿ ಧರ್ಮೆಂದ್ರ ಮೀನಾ ಅವರ ಕಾಲಿನ ಮೇಲೆ ರೈತರ ಮುಖಂಡನೊಬ್ಬ ಕಾರನ್ನು ಹರಿಸಿದ್ದಾರೆ.

ಭಾರತ್ ಬಂದ್: ಪ್ರತಿಭಟನೆ ವೇಳೆ ಹಾವೇರಿಯಲ್ಲಿ ಇಬ್ಬರು ರೈತರು ಆತ್ಮಹತ್ಯೆಗೆ ಯತ್ನ
ರಾಜ್ಯ

ಭಾರತ್ ಬಂದ್: ಪ್ರತಿಭಟನೆ ವೇಳೆ ಹಾವೇರಿಯಲ್ಲಿ ಇಬ್ಬರು ರೈತರು ಆತ್ಮಹತ್ಯೆಗೆ ಯತ್ನ

ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ್ ಬಂದ್​​​ ಪ್ರತಿಭಟನೆ ವೇಳೆ ರೈತರಿಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ ನಡೆಯಿತು.

ಭಾರತ್ ಬಂದ್: ಭದ್ರತೆಯಲ್ಲಿದ್ದಾಗ ಡಿಸಿಪಿ ಧರ್ಮೇಂದ್ರ ಕುಮಾರ್ ಮೀನಾ ಕಾಲಿನ ಮೇಲೆ ಹರಿದ ಕಾರು
ರಾಜ್ಯ

ಭಾರತ್ ಬಂದ್: ಭದ್ರತೆಯಲ್ಲಿದ್ದಾಗ ಡಿಸಿಪಿ ಧರ್ಮೇಂದ್ರ ಕುಮಾರ್ ಮೀನಾ ಕಾಲಿನ ಮೇಲೆ ಹರಿದ ಕಾರು

ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ 'ಭಾರತ್ ಬಂದ್' ಭದ್ರತೆಯಲ್ಲಿದ್ದ ನಗರ ಉತ್ತರ ವಿಭಾಗದ ಡಿಸಿಪಿ ಧರ್ಮೇಂದ್ರ ಕುಮಾರ್ ಮೀನಾ ಅವರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.