Bharat bandh

ಭಾರತ್ ಬಂದ್ ಗೆ ಕರ್ನಾಟಕದಲ್ಲಿ ಮಿಶ್ರ ಪ್ರತಿಕ್ರಿಯೆ: ಸಹಜ ಸ್ಥಿತಿಯತ್ತ ಜನಜೀವನ
ರಾಜ್ಯ

ಭಾರತ್ ಬಂದ್ ಗೆ ಕರ್ನಾಟಕದಲ್ಲಿ ಮಿಶ್ರ ಪ್ರತಿಕ್ರಿಯೆ: ಸಹಜ ಸ್ಥಿತಿಯತ್ತ ಜನಜೀವನ

ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಕಾಂಗ್ರೆಸ್ ಪಕ್ಷ ಹಾಗೂ ಹಲವು ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್ ಗೆ ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಭಾರತ್ ಬಂದ್ ಗೂ ಜಗ್ಗದ ಭಾರತ ಸರ್ಕಾರ: ಅಬಕಾರಿ ಸುಂಕ ಕಡಿಮೆ ಮಾಡಲು ಸ್ಪಷ್ಟ ನಿರಾಕರಣೆ!
ದೇಶ

ಭಾರತ್ ಬಂದ್ ಗೂ ಜಗ್ಗದ ಭಾರತ ಸರ್ಕಾರ: ಅಬಕಾರಿ ಸುಂಕ ಕಡಿಮೆ ಮಾಡಲು ಸ್ಪಷ್ಟ ನಿರಾಕರಣೆ!

ಭಾರತ್ ಬಂದ್ ನ ಹೊರತಾಗಿಯೂ ಭಾರತ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡುವ ಸಾಧ್ಯತೆಯನ್ನು ಅಲ್ಲಗಳೆದಿದೆ.

ಭಾರತ್ ಬಂದ್: ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾರಾಮಾರಿ, ಉಡುಪಿಯಲ್ಲಿ ನಿಷೇಧಾಜ್ಞೆ ಜಾರಿ
ರಾಜ್ಯ

ಭಾರತ್ ಬಂದ್: ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾರಾಮಾರಿ, ಉಡುಪಿಯಲ್ಲಿ ನಿಷೇಧಾಜ್ಞೆ ಜಾರಿ

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಇಂದು (ಸೆ. ೧೦) ನಡೆಯುತ್ತಿರುವ ಭಾರತ್ ಬಂದ್ ವೇಳೆ ಉಡುಪಿ ನಗರದಲ್ಲಿ ಎರಡು ರಾಜಕೀಯ ಪಕ್ಷಗಳ ಕಾರ್ಯಕರ್ತರನಡುವೆ ಮಾರಾಮಾರಿ ನಡೆದಿದೆ.

ಭಾರತ್ ಬಂದ್: ಕಾಂಗ್ರೆಸ್ ವಿರುದ್ಧ ಸುಬ್ರಹ್ಮಣ್ಯ ಸ್ವಾಮಿ ವಾಗ್ದಾಳಿ
ದೇಶ

ಭಾರತ್ ಬಂದ್: ಕಾಂಗ್ರೆಸ್ ವಿರುದ್ಧ ಸುಬ್ರಹ್ಮಣ್ಯ ಸ್ವಾಮಿ ವಾಗ್ದಾಳಿ

ಕಾಂಗ್ರೆಸ್ ಪಕ್ಷಕ್ಕೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸುವ ನೈತಿಕ ಹಕ್ಕಿಲ್ಲ ಎಂದು ಬಿಜೆಪಿ ಮುಖಂಡ ಸುಬ್ರಹ್ಮಣ್ಯ ಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಭಾರತ್ ಬಂದ್ ವಿಫಲಗೊಂಡಿದೆ, ತೈಲ ಬೆಲೆ ಏರಿಕೆ ಸಂಕಷ್ಟ ತಾತ್ಕಾಲಿಕ: ರವಿಶಂಕರ್ ಪ್ರಸಾದ್
ದೇಶ

ಭಾರತ್ ಬಂದ್ ವಿಫಲಗೊಂಡಿದೆ, ತೈಲ ಬೆಲೆ ಏರಿಕೆ ಸಂಕಷ್ಟ ತಾತ್ಕಾಲಿಕ: ರವಿಶಂಕರ್ ಪ್ರಸಾದ್

ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಯಾವ ಕಾರಣದಿಂದ ಆಗಿದೆ ಎಂಬುದನ್ನು ಜನರು ಅರ್ಥ ಮಾಡಿಕೊಂಡಿದ್ದು, ಕಾಂಗ್ರೆಸ್ ಹಾಗೂ ವಿರೋಧ ಪಕ್ಷಗಳು ನಡೆಸುತ್ತಿರುವ ಭಾರತ ಬಂದ್ ವಿಫಲಗೊಂಡಿದೆ ಎಂದು ಬಿಜೆಪಿ ಸೋಮವಾರ...

'ಕೈ' ಕೊಟ್ಟ ಪೂಜಾರಿ..!; 'ಬಂದ್ ಗೆ ಕರೆ ಕೊಟ್ಟವರು ದೇಶ ವಿರೋಧಿಗಳು, ಹೀಗೆ ಆದ್ರೆ ಕಾಂಗ್ರೆಸ್ ಸರ್ಕಾರ ಮಾಡೋಕೆ ಆಗಲ್ಲ'
ರಾಜಕೀಯ

'ಕೈ' ಕೊಟ್ಟ ಪೂಜಾರಿ..!; 'ಬಂದ್ ಗೆ ಕರೆ ಕೊಟ್ಟವರು ದೇಶ ವಿರೋಧಿಗಳು, ಹೀಗೆ ಆದ್ರೆ ಕಾಂಗ್ರೆಸ್ ಸರ್ಕಾರ ಮಾಡೋಕೆ ಆಗಲ್ಲ'

ಜನಾರ್ಧನ ಪೂಜಾರಿ ಮತ್ತೆ ತಮ್ಮದ ಪಕ್ಷದ ನಿರ್ಧಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು, ಭಾರತ್ ಬಂದ್ ಗೆ ಕರೆ ನೀಡಿದವರು ದೇಶ ವಿರೋಧಿಗಳು ಎನ್ನುವ ಮೂಲಕ ಪಕ್ಷದ ನಿರ್ಧಾರವನ್ನು ಬಹಿರಂಗವಾಗಿಯೇ ಟೀಕಿಸಿದ್ದಾರೆ.

ಭಾರತ್ ಬಂದ್ ಗೆ ರಾಜ್ಯದಲ್ಲಿ ಬೆಂಬಲ: ರಸ್ತೆಗಿಳಿಯದ ಬಿಎಂಟಿಸಿ, ಮೆಟ್ರೋ ಸಂಚಾರ ಅಬಾಧಿತ; ಬೆಂಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
ರಾಜ್ಯ

ಭಾರತ್ ಬಂದ್ ಗೆ ರಾಜ್ಯದಲ್ಲಿ ಬೆಂಬಲ: ರಸ್ತೆಗಿಳಿಯದ ಬಿಎಂಟಿಸಿ, ಮೆಟ್ರೋ ಸಂಚಾರ ಅಬಾಧಿತ; ಬೆಂಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

ತೈಲ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ವಿಪಕ್ಷಗಳು ಕರೆ ನೀಡಿರುವ ಭಾರತ್ ಬಂದ್ ಗೆ ಕರ್ನಾಟಕದಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ, ...

ಬಿಹಾರ: ಭಾರತ್ ಬಂದ್'ಗೆ ಸಿಲುಕಿದ ಆ್ಯಂಬುಲೆನ್ಸ್; ಆಸ್ಪತ್ರೆಗೆ ಸಾಗಿಸುವ ವೇಳೆ 2 ವರ್ಷ ಮಗು ಸಾವು
ದೇಶ

ಬಿಹಾರ: ಭಾರತ್ ಬಂದ್'ಗೆ ಸಿಲುಕಿದ ಆ್ಯಂಬುಲೆನ್ಸ್; ಆಸ್ಪತ್ರೆಗೆ ಸಾಗಿಸುವ ವೇಳೆ 2 ವರ್ಷ ಮಗು ಸಾವು

ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ದೇಶದಾದ್ಯಂತ ಬಂದ್ ಆಚರಿಸಲಾಗುತ್ತಿದ್ದು, ಕಾಂಗ್ರೆಸ್ ಕರೆ ನೀಡಿರುವ ಈ ಬಂದ್ ಕರೆಗೆ ವಿವಿಧ ರಾಜ್ಯಗಳಿಂದ ವ್ಯಾಪಕ ಬೆಂಬಲಗಳು ವ್ಯಕ್ತವಾಗುತ್ತಿವೆ. ಈ ನಡುವಲ್ಲೇ, ಬಿಹಾರ ರಾಜ್ಯದಲ್ಲಿ ಬಂದ್...

ಮತ್ತೆ ತೈಲ ದರ ಏರಿಕೆ, ಇಂದಿನ ಪೆಟ್ರೋಲ್ ಮತ್ತು ಡೀಸೆಲ್ ದರ ಎಷ್ಟು ಗೊತ್ತಾ?
ವಾಣಿಜ್ಯ

ಮತ್ತೆ ತೈಲ ದರ ಏರಿಕೆ, ಇಂದಿನ ಪೆಟ್ರೋಲ್ ಮತ್ತು ಡೀಸೆಲ್ ದರ ಎಷ್ಟು ಗೊತ್ತಾ?

ಕಳೆದ 10 ದಿನಗಳಿಂದ ಗಗನದತ್ತ ಮುಖ ಮಾಡಿರುವ ತೈಲೋತ್ಪನ್ನಗಳ ಬೆಲೆಯಲ್ಲಿ ಮತ್ತೆ ಏರಿಕೆ ಕಂಡು ಬಂದಿದ್ದು, ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 53 ಪೈಸೆ ಮತ್ತು ಡೀಸೆಲ್ ದರದಲ್ಲಿ 56 ಪೈಸೆ ಹೆಚ್ಚಳವಾಗಿದೆ.