Bharat bandh

ಕಾರ್ಮಿಕ ನೀತಿ ವಿರೋಧಿಸಿ ಭಾರತ್ ಬಂದ್; ಸರ್ಕಾರಿ ಸಾರಿಗೆ ವ್ಯವಸ್ಥೆ ಇಲ್ಲದೆ ಜನಜೀವನ ಅಸ್ತವ್ಯಸ್ಥ
ಕೇಂದ್ರ ಸರ್ಕಾರದ ನೂತನ ಕಾರ್ಮಿಕ ನೀತಿ ವಿರೋಧಿಸಿ ಕೇಂದ್ರ ನೌಕರರ ಒಕ್ಕೂಟ ಕರೆ ನೀಡಿರುವ ಭಾರತ್ ಬಂದ್ ನಿಂದಾಗಿ ಸರ್ಕಾರಿ ಬಸ್ ಸೇವೆಗಳಿಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ...

"ನೀರ್ ದೋಸೆ"ಗಿಲ್ಲ ಭಾರತ್ ಬಂದ್ ಬಿಸಿ; ಪ್ರೇಕ್ಷಕರೊಂದಿಗೆ ಸಿನಿಮಾ ವೀಕ್ಷಿಸಿದ ಹರಿಪ್ರಿಯ
ಕೇಂದ್ರ ಸರ್ಕಾರದ ಕಾರ್ಮಿಕ ನೀತಿ ವಿರೋಧಿಸಿ ಕೇಂದ್ರ ನೌಕರರ ಒಕ್ಕೂಟ ಕರೆ ನೀಡಿರುವ ಭಾರತ್ ಬಂದ್, ಶುಕ್ರವಾರ ಬಿಡುಗಡೆಯಾದ ಬಹು ನಿರೀಕ್ಷಿತ ಚಿತ್ರ "ನೀರ್ ದೋಸೆ" ಮೇಲೆ ಯಾವುದೇ ರೀತಿಯ ಪರಿಣಾಮ ಉಂಟುಮಾಡಿಲ್ಲ.

ರಾಜಧಾನಿ ಬೆಂಗಳೂರಿನಲ್ಲಿ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
ಕೇಂದ್ರ ಸರ್ಕಾರದ ನೂತನ ಕಾರ್ಮಿಕ ನೀತಿ ವಿರೋಧಿಸಿ ಕೇಂದ್ರ ನೌಕರರ ಒಕ್ಕೂಟ ಕರೆ ನೀಡಿರುವ ಭಾರತ್ ಬಂದ್ ಗೆ ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ನಾಳೆ ಭಾರತ್ ಬಂದ್: ಏನಿರುತ್ತೆ..? ಏನಿರಲ್ಲ..? ಇಲ್ಲಿದೆ ವಿವರ
ದಿನಗೂಲಿ ನೌಕರರ ವೇತನ ಹೆಚ್ಚಳವೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೇಂದ್ರ ನೌಕರರ ಒಕ್ಕೂಟ ಭಾರತ್ ಬಂದ್ ಗೆ ಕರೆ ನೀಡಿದೆ.

ಭಾರತ್ ಬಂದ್ ಹಿನ್ನೆಲೆ: ಬೆಂಗಳೂರು ವಿವಿ ಪರೀಕ್ಷೆಗಳು ಮುಂದೂಡಿಕೆ
ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 2 ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾನಿಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಬೇಡಿಕೆ ಈಡೇರಿಸಲು ಕೇಂದ್ರ ವಿಫಲ; ಇದೇ ಶುಕ್ರವಾರ ಭಾರತ್ ಬಂದ್ ಗೆ ಕರೆ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟಗಳು ಇದೇ ಸೆಪ್ಟೆಂಬರ್ 2, ಶುಕ್ರವಾರಂದ ಭಾರತ್ ಬಂದ್ ಗೆ ಕರೆ ನೀಡಿದೆ.

ನಗರದಲ್ಲಿ ಬಂದ್ ಠುಸ್
ಕಾರ್ಮಿಕ ಕಾನೂನುಗಳಿಗೆ ತಿದ್ದುಪಡಿ ತರುವುದಕ್ಕೆ ವಿರೋಧ ಸೇರಿದಂತೆ ಹಲವು ಬೇಡಿಕೆಗಳಿಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಕರೆದಿದ್ದ ಭಾರತ್ ಬಂದ್‍ಗೆ ಕೆ.ಆರ್. ಪುರ ಭಾಗದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು...

ಕೇರಳ, ಬಂಗಾಳದಲ್ಲಿ ಬಂದ್ ಯಶಸ್ವಿ; ಉಳಿದೆಡೆ ಭಾಗಶಃ; ಜನಜೀವನ ಅಸ್ತವ್ಯಸ್ತ
ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಕಾರ್ಮಿಕ ಸುಧಾರಣೆಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್ ಬಹುತೇಕ ಯಶಸ್ವಿಯಾಗಿದೆ.

ಭಾರತ್ ಬಂದ್: ಟಿಎಂಸಿ- ಸಿಪಿಐ(ಎಂ) ಕಾರ್ಯಕರ್ತರ ನಡುವೆ ಮಾರಾಮಾರಿ
ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್ ಕೋಲ್ಕತ್ತಾದಲ್ಲಿ ಹಿಂಸಾಚಾರಕ್ಕೆ ತಿರುಗಿದ್ದು, ಸಿಪಿಐ(ಎಂ) ಹಾಗೂ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ.

