Bharat bandh

'ಭಾರತ್ ಬಂದ್'ಗೆ 10 ಕೇಂದ್ರ ಕಾರ್ಮಿಕ ಸಂಘಟನೆಗಳಿಂದ ಬೆಂಬಲ
ದೇಶ

'ಭಾರತ್ ಬಂದ್'ಗೆ 10 ಕೇಂದ್ರ ಕಾರ್ಮಿಕ ಸಂಘಟನೆಗಳಿಂದ ಬೆಂಬಲ

ಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ಮಂಗಳವಾರ ಕರೆ ನೀಡಿರುವ ಭಾರತ್ ಬಂದ್ ಗೆ ಹತ್ತು ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆ ನೈತಿಕ ಬೆಂಬಲ ಘೋಷಿಸಿದೆ.

ಭಾರತ್ ಬಂದ್: ಕರ್ನಾಟಕದ 50 ರೈತ ಪರ ಸಂಘಟನೆಗಳಿಂದ ಬೆಂಬಲ
ರಾಜ್ಯ

ಭಾರತ್ ಬಂದ್: ಕರ್ನಾಟಕದ 50 ರೈತ ಪರ ಸಂಘಟನೆಗಳಿಂದ ಬೆಂಬಲ

ಕೃಷಿ ಕಾನೂನು ಹಿಂಪಡೆಯುವಂತೆ ಆಗ್ರಹಿಸಿ ರೈತರ ಪರ ಸಂಘಟನೆಗಳು ಕರೆ ನೀಡಿರುವ ರಾಷ್ಟ್ರವ್ಯಾಪಿ ಭಾರತ್ ಬಂದ್ ಗೆ ರಾಜ್ಯದ 50 ರೈತ ಪರ ಸಂಘಟನೆಗಳು ಬೆಂಬಲ ನೀಡಿವೆ.

ಭಾರತ್ ಬಂದ್ ಗೆ ಜೆಡಿಎಸ್ ಬೆಂಬಲ, ಆಮ್ ಆದ್ಮಿ ಪಕ್ಷದಿಂದ ನಾಳೆ ಬೆಂಗಳೂರಿನಲ್ಲಿ ಧರಣಿ
ರಾಜ್ಯ

ಭಾರತ್ ಬಂದ್ ಗೆ ಜೆಡಿಎಸ್ ಬೆಂಬಲ, ಆಮ್ ಆದ್ಮಿ ಪಕ್ಷದಿಂದ ನಾಳೆ ಬೆಂಗಳೂರಿನಲ್ಲಿ ಧರಣಿ

ಭಾರತ್ ಬಂದ್ ಗೆ ಜೆಡಿಎಸ್ ಬೆಂಬಲ ಘೋಷಣೆ ಮಾಡಿದ್ದು, ವಿಧಾನಸಭೆ ಕಲಾಪ ಬಹಿಷ್ಕಾರಕ್ಕೆ ಮನವಿ ಮಾಡಿದ್ದೇವೆ ಎಂದು ಜಾತ್ಯಾತೀತ ಜನತಾದಳ ರಾಜ್ಯಾಧ್ಯಕ್ಷ ಎಚ್ ಕೆ ಕುಮಾರಸ್ವಾಮಿ ಹೇಳಿದ್ದಾರೆ.

ಕೃಷಿ ಕಾನೂನು ವಿರೋಧಿಸಿ ಭಾರತ್ ಬಂದ್: ರೈತರ ಪ್ರತಿಭಟನೆಗೆ ಬಿಎಸ್ ಪಿ ಬೆಂಬಲ, ಮಾಯಾವತಿ ಟ್ವೀಟ್
ದೇಶ

ಕೃಷಿ ಕಾನೂನು ವಿರೋಧಿಸಿ ಭಾರತ್ ಬಂದ್: ರೈತರ ಪ್ರತಿಭಟನೆಗೆ ಬಿಎಸ್ ಪಿ ಬೆಂಬಲ, ಮಾಯಾವತಿ ಟ್ವೀಟ್

ಡಿಸೆಂಬರ್ 8 ಮಂಗಳವಾರದಂದು ರೈತ ಸಂಘಟನೆಗಳು ಕರೆ ನೀಡಿರುವ ಭಾರತ್‌ ಬಂದ್‌ಗೆ ಬಹುಜನ ಸಮಾಜವಾದಿ ಪಕ್ಷ (ಬಿಎಸ್ ಪಿ) ಬೆಂಬಲ ಸೂಚಿಸಿದೆ.

ಡಿ.8ಕ್ಕೆ ರೈತರು ಕರೆ ನೀಡಿರುವ ಭಾರತ್ ಬಂದ್ ಗೆ ಕಾಂಗ್ರೆಸ್, ಟಿಆರ್ ಎಸ್  ಬೆಂಬಲ
ದೇಶ

ಡಿ.8ಕ್ಕೆ ರೈತರು ಕರೆ ನೀಡಿರುವ ಭಾರತ್ ಬಂದ್ ಗೆ ಕಾಂಗ್ರೆಸ್, ಟಿಆರ್ ಎಸ್  ಬೆಂಬಲ

 ಕೇಂದ್ರ ಸರ್ಕಾರದ ನೂತನ ಕಾನೂನುಗಳನ್ನು ವಿರೋಧಿಸಿ  ಡಿಸೆಂಬರ್ 8ಕ್ಕೆ ರೈತರು ಕರೆ ನೀಡಿರುವ ಭಾರತ್ ಬಂದ್ ಗೆ ಕಾಂಗ್ರೆಸ್ ಮತ್ತು ತೆಲಂಗಾಣ ರಾಷ್ಟ್ರೀಯ ಸಮಿತಿ ಬೆಂಬಲ ವ್ಯಕ್ತಪಡಿಸಿವೆ.

ರೈತರು ಕರೆ ನೀಡಿರುವ 'ಭಾರತ್ ಬಂದ್‍'ಗೆ ಎಡಪಕ್ಷಗಳ ಬೆಂಬಲ
ದೇಶ

ರೈತರು ಕರೆ ನೀಡಿರುವ 'ಭಾರತ್ ಬಂದ್‍'ಗೆ ಎಡಪಕ್ಷಗಳ ಬೆಂಬಲ

ಹೊಸ ಕೃಷಿ ಸುಧಾರಣಾ ಕಾನೂನುಗಳ ವಿರುದ್ಧದ ಪ್ರತಿಭಟನೆಯ ಭಾಗವಾಗಿ ಡಿಸೆಂಬರ್ 8 ರಂದು ರೈತರು ಕರೆ ನೀಡಿರುವ ‘ಭಾರತ್ ಬಂದ್’ ಎಡಪಕ್ಷಗಳ ಬೆಂಬಲ ನೀಡಿದ್ದು,

ಕೇಂದ್ರದ ವಿರುದ್ಧ ಪ್ರತಿಭಟನೆ ಮತ್ತಷ್ಟು ತೀವ್ರಗೋಳಿಸಲು ರೈತರ ಸಂಘಟನೆಗಳ ನಿರ್ಧಾರ, ಡಿ.8ಕ್ಕೆ ಭಾರತ್ ಬಂದ್
ದೇಶ

ಕೇಂದ್ರದ ವಿರುದ್ಧ ಪ್ರತಿಭಟನೆ ಮತ್ತಷ್ಟು ತೀವ್ರಗೋಳಿಸಲು ರೈತರ ಸಂಘಟನೆಗಳ ನಿರ್ಧಾರ, ಡಿ.8ಕ್ಕೆ ಭಾರತ್ ಬಂದ್

ಹೊಸ ಕೃಷಿ ಕಾಯಿದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ಉಗ್ರ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳು ಕೇಂದ್ರ ಸರ್ಕಾರಕ್ಕೆ ಮತಷ್ಟು ಬಿಸಿ ಮುಟ್ಟಿಸಲು ಡಿಸೆಂಬರ್ 8 ರಂದು ಭಾರತ್ ಬಂದ್ ಗೆ ಕರೆ ನೀಡಿವೆ.

ಕೃಷಿ ಮಸೂದೆಗಳಿಗೆ ವಿರೋಧಿಸಿ ಇಂದು ಭಾರತ್ ಬಂದ್: ರಾಜ್ಯದಲ್ಲಿ ಹೆದ್ದಾರಿ ತಡೆ
ರಾಜ್ಯ

ಕೃಷಿ ಮಸೂದೆಗಳಿಗೆ ವಿರೋಧಿಸಿ ಇಂದು ಭಾರತ್ ಬಂದ್: ರಾಜ್ಯದಲ್ಲಿ ಹೆದ್ದಾರಿ ತಡೆ

ರೈತರಿಗೆ ಮಾರಕವಾಗುವ ಮಸೂದೆಗಳನ್ನು ಕೈಬಿಡುವಂತೆ ಆಗ್ರಹಿಸಿ ಹೋರಾಟ ತೀವ್ರಗೊಳಿಸಿರುವ ರೈತ, ಕಾರ್ಮಿಕ ಮತ್ತು ದಲಿತ ಸಂಘಟನೆಗಳ ಐಕ್ಯ ಹೋರಾಟ ಸಮಿತಿಯು ಶುಕ್ರವಾರ ರಾಜ್ಯದಾದ್ಯಂತ ಹೆದ್ದಾರಿ ಬಂದ್ ಹಾಗೂ ಜೈಲ್ ಭರೋ ಚಳವಳಿ ನಡೆಸಲಿವೆ. 

ಕೃಷಿ ಮಸೂದೆ ವಿರೋಧಿಸಿ ಬಂದ್: ಪಂಜಾಬ್, ಹರಿಯಾಣದಲ್ಲಿ ಉತ್ತಮ ಪ್ರತಿಕ್ರಿಯೆ
ದೇಶ

ಕೃಷಿ ಮಸೂದೆ ವಿರೋಧಿಸಿ ಬಂದ್: ಪಂಜಾಬ್, ಹರಿಯಾಣದಲ್ಲಿ ಉತ್ತಮ ಪ್ರತಿಕ್ರಿಯೆ

ಕೇಂದ್ರದ ಕೃಷಿ ಮಸೂದೆ ವಿರೋಧಿಸಿ ಕೆಲವು ರಾಜ್ಯಗಳಲ್ಲಿ ರೈತ ಸಂಘಟನೆಗಳು ಬಂದ್ ಗೆ ಕರೆ ನೀಡಿದ್ದು ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿ ಕೃಷಿಕರು ಪ್ರತಿಭಟನೆ ನಡೆಸುತ್ತಿದ್ದಾರೆ.