Bharat bandh

ರೈತರು ಕರೆ ನೀಡಿರುವ 'ಭಾರತ್ ಬಂದ್ 'ಗೆ ಕಾಂಗ್ರೆಸ್ ಬೆಂಬಲ
ರೈತ ಸಂಘಟನೆಗಳು ಶುಕ್ರವಾರ ಕರೆ ನೀಡಿರುವ ಭಾರತ್ ಬಂದ್ ಗೆ ಕಾಂಗ್ರೆಸ್ ಬೆಂಬಲ ವ್ಯಕ್ತಪಡಿಸಿದೆ. ಪಕ್ಷದ ಲಕ್ಷಾಂತರ ಕಾರ್ಯಕರ್ತರು ರೈತರ ಉದ್ದೇಶಕ್ಕೆ ಒಗ್ಗಟ್ಟಿನಿಂದ ನಿಲ್ಲುತ್ತಾರೆ ಮತ್ತು ಅವರು ನಡೆಸುವ ಧರಣಿಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದೆ.

ಮೀಸಲಾತಿ ತೀರ್ಪು ವಿರೋಧಿಸಿ ಇದೇ 23ಕ್ಕೆ ಭಾರತ್ ಬಂದ್ - ಆಜಾದ್
ಮೀಸಲಾತಿ ಮೂಲಭೂತ ಹಕ್ಕಲ್ಲ ಎಂದು ಸುಪ್ರೀಂ ಕೋರ್ಟ್ ನೀಡಿರುವ ಇತ್ತಿಚಿನ ತೀರ್ಪಿನ ಬಗ್ಗೆ ಅಸಮಾಧಾನಗೊಂಡ ದಲಿತ ಸಂಘಟನೆಗಳು ಇದೆ 23 ರಂದು ಭಾರತ್ ಬಂದ್ ಗೆ ಕರೆ ನೀಡಿವೆ

ಭಾರತ್ ಬಂದ್ ಗೆ ರಾಜ್ಯದಲ್ಲಿ ನೀರಸ ಪ್ರತಿಕ್ರಿಯೆ; ರಸ್ತೆಗಿಳಿದ ಕಾರ್ಮಿಕರಿಂದ ಪ್ರತಿಭಟನೆ
ಕೇಂದ್ರ ಸರ್ಕಾರದ ಕಾರ್ಮಿಕ ನೀತಿ ವಿರೋಧಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಇಂದು ಕರೆ ನೀಡಿದ್ದ ಭಾರತ್ ಬಂದ್ ಗೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಯಾವುದೇ ಬಂದ್, ಪ್ರತಿಭಟನೆಗೆ ಅವಕಾಶವಿಲ್ಲ; ಕಾಂಗ್ರೆಸ್, ಎಡಪಕ್ಷಗಳ ವಿರುದ್ಧ ತಿರುಗಿಬಿದ್ದ ದೀದಿ
ಪಶ್ಚಿಮ ಬಂಗಾಳದಲ್ಲಿ ಆರ್ಥಿಕತೆಗೆ ಪೆಟ್ಟು ನೀಡುವ ಯಾವುದೇ ರೀತಿಯ ಬಂದ್, ಪ್ರತಿಭಟನೆಗಳಿಗೆ ಅವಕಾಶ ನೀಡುವುದಿಲ್ಲ ಎಂದು ಹೇಳುವ ಮೂಲಕ ತಮ್ಮಗೇ ಮಿತ್ರ ಪಕ್ಷ ಕಾಂಗ್ರೆಸ್ ಹಾಗೂ ಎಡಪಕ್ಷಗಳ ವಿರುದ್ಧ ಸಿಎಂ ಮಮತಾ ಬ್ಯಾನರ್ಜಿ ತಿರುಗಿಬಿದ್ದಿದ್ದಾರೆ.

ಭಾರತ್ ಬಂದ್ LIVE UPDATES: ಕಾರ್ಮಿಕರ ತೀವ್ರ ಪ್ರತಿಭಟನೆ, ಒಡಿಶಾ, ಬಂಗಾಳದಲ್ಲಿ ಬಂದ್ ತೀವ್ರ
ವಿವಿಧ ಕಾರ್ಮಿಕ ಒಕ್ಕೂಟಗಳು ಕರೆ ನೀಡಿರುವ ಭಾರತ್ ಬಂದ್ ಗೆ ಹಲವು ರಾಜ್ಯಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆಯಾದರೂ ಒಡಿಶಾ, ಪಶ್ಚಿಮ ಬಂಗಾಳದಲ್ಲಿ ಬಂದ್ ತೀವ್ರತೆ ಪಡೆದುಕೊಂಡಿದೆ.

ಭಾರತ ಬಂದ್‌ಗೆ ನೀರಸ ಪ್ರತಿಕ್ರಿಯೆ; ಎಲ್ಲೆಡೆ ಕಾರ್ಮಿಕರಿಂದ ಪ್ರತಿಭಟನೆ
ಕೇಂದ್ರ ಸರ್ಕಾರದ ಕಾರ್ಮಿಕ ನೀತಿ ಖಂಡಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಕರೆ ನೀಡಿರುವ ದೇಶವ್ಯಾಪಿ ಮುಷ್ಕರಕ್ಕೆ ರಾಜ್ಯದಲ್ಲಿ ಕಾರ್ಮಿಕ ಸಂಘಟನೆಗಳಿಂದ ಸಂಪೂರ್ಣ ಬೆಂಬಲ ವ್ಯಕ್ತವಾಗಿದೆ. ಆದರೂ ರಾಜ್ಯದ ಬಹುತೇಕ ಕಡೆ ಜನಜೀವನ ಎಂದಿನಂತಿದ್ದು, ಬಂದ್‌ಗೆ ನೀರಸ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.

ಭಾರತ ಬಂದ್ ನಲ್ಲಿ ಭಾಗಿಯಾಗಿರುವ 25 ಕೋಟಿ ಕಾರ್ಮಿಕರಿಗೆ ನನ್ನ ವಂದನೆಗಳು:ರಾಹುಲ್ ಗಾಂಧಿ
ಹತ್ತು ಕಾರ್ಮಿಕ ಮತ್ತು ವ್ಯಾಪಾರ ಸಂಘಟನೆಗಳು ಬುಧವಾರ ಕರೆ ನೀಡಿರುವ ಭಾರತ ಬಂದ್ ನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸ್ವಾಗತಿಸಿದ್ದಾರೆ.

ಭಾರತ್ ಬಂದ್: ಎಚ್ಚರಿಕೆಯ ನಡುವೆಯೂ ಪ್ರತಿಭಟನೆಗೆ ಮುಂದಾದ ಕಾರ್ಮಿಕರು
ಫ್ರೀಡಂ ಪಾರ್ಕ್ ಹೊರತುಪಡಿಸಿ ಬೇರೆಲ್ಲೇ ಪ್ರತಿಭಟನೆ ನಡೆಸಿದರೂ ಕ್ರಮ ಕೈಗೊಳ್ಳಲಾಗುತ್ತದೆ ಎಂಬ ಪೊಲೀಸರ ಎಚ್ಚರಿಕೆಯ ನಡುವೆಯೂ ಕಾರ್ಮಿಕ ಸಂಘಟನೆಗಳು ಕೈಗಾರಿಕಾ ಪ್ರದೇಶದಲ್ಲಿ ರ್ಯಾಲಿ ನಡೆಸಲು ನಿರ್ಧರಿಸಿವೆ ಎಂದು ತಿಳಿದುಬಂದಿದೆ.

ಭಾರತ್ ಬಂದ್: ಹಲವೆಡೆ ನೀರಸ ಪ್ರತಿಕ್ರಿಯೆ, ಎಂದಿನಂತೆ ಸಾಗಿದ ಜನಜೀವನ
ಕೇಂದ್ರ ಸರ್ಕಾರದ ಕಾರ್ಮಿಕ ನೀತಿ ಖಂಡಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಕರೆ ನೀಡಿರುವ ದೇಶವ್ಯಾಪಿ ಮುಷ್ಕರಕ್ಕೆ ರಾಜ್ಯದಲ್ಲಿ ಕಾರ್ಮಿಕ ಸಂಘಟನೆಗಳಿಂಗ ಸಂಪೂರ್ಣ ಬೆಂಬಲ ವ್ಯಕ್ತವಾಗಿದ್ದು, ಹಲವೆಡೆ ನೀರಸ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.

