Bharat bandh

ಭಾರತ್ ಬಂದ್ ಗೆ ಕರೆ ನೀಡಿರುವ ಕಾರ್ಮಿಕ ಸಂಘಟನೆಗಳ ಬೇಡಿಕೆಗಳೇನು ಗೊತ್ತೇ?
ಮೋಟಾರು ವಾಹನ ತಿದ್ದುಪಡಿ ಮಸೂದೆ, ಕಾರ್ಮಿಕ ಕಾನೂನು ತಿದ್ದುಪಡಿ ಸೇರಿದಂತೆ ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಕಾರ್ಮಿಕ ಸಂಘಟನೆಗಳು ಮಂಗಳವಾರದಿಂದ ಎರಡು ದಿನ ಭಾರತ್ ಬಂದ್ ಗೆ ಕರೆ ನೀಡಿವೆ.

ಭಾರತ್ ಬಂದ್: ಮೊದಲ ದಿನ ಮಿಶ್ರ ಪ್ರತಿಕ್ರಿಯೆ, ಕೇರಳ ಸಂಪೂರ್ಣ ಸ್ತಬ್ಧ
ಕಾರ್ಮಿಕ ಸಂಘಟನೆಗಳ ಒಕ್ಕೂಟ ಕರೆ ನೀಡಿರುವ ಎರಡು ದಿನಗಳ ಭಾರತ್ ಬಂದ್ ಗೆ ಮೊದಲ ದಿನ ಬಹುತೇಕ...

ಕಾರವಾರ: ಭಾರತ್ ಬಂದ್ ವೇಳೆ ಪ್ರತಿಭಟನೆ ನಡೆಸಿದ್ದ ಅಂಗನವಾಡಿ ಕಾರ್ಯಕರ್ತೆ ಸಾವು
ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಎರಡು ದಿನಗಳ ಭಾರತ್ ಬಂದ್ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಕುಸಿದು ಬಿದ್ದು....

ಭಾರತ್ ಬಂದ್: ಅಂಗಡಿ ಮುಚ್ಚಿಸಲು ಬಂದವರಿಗೆ ಹಿಗ್ಗಾ-ಮುಗ್ಗಾ ಝಾಡಿಸಿದ ವ್ಯಾಪಾರಿ, ವಿಡಿಯೋ ವೈರಲ್!
ಭಾರತ್ ಬಂದ್ ವೇಳೆ ಒತ್ತಾಯ ಪೂರ್ವಕವಾಗಿ ಅಂಗಡಿ ಮುಚ್ಚಿಸಲು ಮುಂದಾದ ಪ್ರತಿಭಟನಾ ನಿರತರಿಗೆ ವ್ಯಾಪಾರಿಯೊಬ್ಬರು ಭರ್ಜರಿ ಕ್ಲಾಸ್ ತೆಗೆದುಕೊಂಡ ಘಟನೆ ಕುಂದಾಪುರದ ಗುಜ್ಜಾಡಿಯಲ್ಲಿ ನಡೆದಿದೆ.

ಎರಡು ದಿನ ಭಾರತ್ ಬಂದ್: ಯಾವ ಸೇವೆ ಇರುತ್ತೆ, ಯಾವ ಸೇವೆ ಇರಲ್ಲ!
ಮೋಟಾರು ವಾಹನ ಮಸೂದೆ, ಕೇಂದ್ರದ ಕಾರ್ಮಿಕ ವಿರೋಧಿ ನೀತಿ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕಾರ್ಮಿಕ ಸಂಘಟನೆಗಳು ಮಂಗಳವಾರ ಹಾಗೂ ಬುಧವಾರ ಎರಡು ದಿನ ಮುಷ್ಕರಕ್ಕೆ ಕರೆ ಕೊಟ್ಟಿದೆ.

ನಾಳೆ ಭಾರತ್ ಬಂದ್ ಗೆ ಓಲಾ, ಉಬರ್ ನೈತಿಕ ಬೆಂಬಲ; ಟ್ಯಾಕ್ಸಿ, ಆಟೋ ಸೇವೆಯಲ್ಲೂ ವ್ಯತ್ಯಯ?
ರಸ್ತೆ ಸುರಕ್ಷತಾ ತಿದ್ದುಪಡಿ ಮಸೂದೆ ವಿರೋಧಿಸಿ ಸಾರಿಗೆ ಇಲಾಖೆ ಕಾರ್ಮಿಕ ಸಂಘಟನೆ ಜನವರಿ 8 ಮತ್ತು 9ರಂದು ಎರಡು ದಿನ ಕೇಂದ್ರ ಸರ್ಕಾರದ ವಿರುದ್ಧ ಭಾರತ್ ಬಂದ್‍ಗೆ ಕರೆಕೊಟ್ಟಿದ್ದು, ಓಲಾ, ಉಬರ್ ನೈತಿಕ ಬೆಂಬಲ ಸೂಚಿಸಿರುವ ಹಿನ್ನಲೆಯಲ್ಲಿ ಟ್ಯಾಕ್ಸಿ, ಆಟೋ ಸೇವೆಯಲ್ಲಿ ವ್ಯತ್ಯವಾಗುವ ಸಾಧ್ಯತೆ.

ತೈಲ ದರ ಏರಿಕೆ ವಿರೋಧಿಸಿ ಕಾಂಗ್ರೆಸ್ ನೀಡಿದ್ದ 'ಭಾರತ್ ಬಂದ್'ಗೆ ಪತ್ನಿ ಸಾಕ್ಷಿ ಜತೆ ಧೋನಿ ಸಾಥ್?
ತೈಲ ದರ ಏರಿಕೆ ವಿರೋಧಿಸಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕರೆ ನೀಡಿದ್ದ ಭಾರತ್ ಬಂದ್ ನಲ್ಲಿ ಟೀಂ ಇಂಡಿಯಾ ಮಾಜಿ...

ಮೋದಿ ಸರ್ಕಾರ ರಾಷ್ಟ್ರದ ಹಿತಾಸಕ್ತಿಗೆ ಸಲ್ಲದ ಅನೇಕ ಕೆಲಸ ಮಾಡಿದೆ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್
ಮೋದಿ ಸರ್ಕಾರ ಸಾಕಷ್ಟು ವಿಚಾರಗಳನ್ನು ಮಾಡಿದೆ. ಆದರೆ, ಅದಾವುದೂ ರಾಷ್ಟ್ರದ ಹಿತಾಸಕ್ತಿಗೆ ಸಂಬಂಧಿಸಿದ್ದಲ್ಲ ಎಂದು ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಸೋಮವಾರ ಹೇಳಿದ್ದಾರೆ...

ಕೈಲಾಸ ಮಾನಸ ಸರೋವರ ಯಾತ್ರೆ ಮೊಟಕುಗೊಳಿಸಿ ಭಾರತ್ ಬಂದ್ ನಲ್ಲಿ ಪಾಲ್ಗೊಂಡ ರಾಹುಲ್ ಗಾಂಧಿ!
ತೈಲೋತ್ಪನ್ನಗಳ ಮೇಲಿನ ದರ ಏರಿಕೆ ವಿರೋಧಿಸಿ ಕಾಂಗ್ರೆಸ್ ಪಕ್ಷ ಕರೆ ನೀಡಿರುವ ಭಾರತ್ ಬಂದ್ ನಲ್ಲಿ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಪಾಲ್ಗೊಂಡು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.

