Bharat bandh

ತೈಲ ಬೆಲೆ ಏರಿಕೆ ವಿರೋಧಿಸಿ ಭಾರತ್ ಬಂದ್: ಎಂಎನ್ಎಸ್ ಬೆಂಬಲದ ಹೊರತಾಗಿಯೂ ಶಿವಸೇನೆ ತಟಸ್ಥ!
ತೈಲೋತ್ಪನ್ನಗಳ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ನೇತೃತ್ವದ ವಿಪಕ್ಷಗಳು ಕರೆ ನೀಡಿರುವ ಭಾರತ್ ಬಂದ್ ಚಾಲ್ತಿಯಲ್ಲಿರುವಂತೆಯೇ ಬಂದ್ ಗೆ ಸಂಬಂಧಿಸಿದಂತೆ ಶಿವಸೇನೆ ತಟಸ್ಥ ನಿಲುವು ತಳೆದಿದೆ.

ಪೆಟ್ರೋಲ್ ದರ ಏರಿಕೆ ವಿರೋಧಿಸಿ ಇಡೀ ದೇಶ ಬೀದಿಗಿಳಿದಿದ್ದರೂ, ಪ್ರಧಾನಿ ಮೋದಿ ಮಾತ್ರ ಮೌನಿ: ರಾಹುಲ್ ಗಾಂಧಿ
ನಿರಂತರ ಪೆಟ್ರೋಲಿಯಂ ಉತ್ಪನ್ನಗಳ ದರ ಏರಿಕೆ ವಿರೋಧಿಸಿ ಇಂದು ಇಡೀ ದೇಶ ಬೀದಿಗಿಳಿದು ಹೋರಾಟ ಮಾಡುತ್ತಿದ್ದರೂ ಪ್ರಧಾನಿ ನರೇಂದ್ರ ಮೋದಿ ಮಾತ್ರ ಈ ಬಗ್ಗೆ ತಮ್ಮ ಮೌನ ಮುಂದುವರೆಸಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ಭಾರತ ಎಂದಿಗೂ ಬಂದ್ ಆಗಲ್ಲ, ಸದಾಕಾಲ ಪ್ರಗತಿ ಸಾಧಿಸಲಿದೆ: 'ಭಾರತ್ ಬಂದ್' ಕುರಿತು ಬಿಜೆಪಿ
ಭಾರತ ಎಂದಿಗೂ ಬಂದ್ ಆಗುವುದಿಲ್ಲ. ದೇಶ ಸದಾಕಾಲ ಮುನ್ನಡೆಯಲಿದ್ದು, ಪ್ರಗತಿ ಸಾಧಿಸಲಿದೆ ಎಂದು ವಿರೋಧ ಪಕ್ಷಗಳ ಭಾರತ್ ಬಂದ್ ಕುರಿತು ಬಿಜೆಪಿ ಸೋಮವಾರ ಹೇಳಿದೆ...

ಭಾರತ್ ಬಂದ್: ವಿಪಕ್ಷಗಳ ಒಗ್ಗಟ್ಟು ನಮ್ಮ ಶಕ್ತಿ ಹಾಗೂ ಪ್ರಧಾನಿ ಮೋದಿ ದುರ್ಬಲತೆ ತೋರಿಸುತ್ತದೆ- ಕಾಂಗ್ರೆಸ್
ವಿರೋಧ ಪಕ್ಷಗಳ ಒಗ್ಗಟ್ಟು ನಮ್ಮಲ್ಲಿರುವ ಶಕ್ತಿ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ದುರ್ಬಲತೆಯನ್ನು ತೋರಿಸುತ್ತಿದೆ ಎಂದು ಕಾಂಗ್ರೆಸ್ ಸೋಮವಾರ ಹೇಳಿದೆ...

ಭಾರತ ಬಂದ್: ಸಾರಿಗೆ ಸಂಚಾರ ಸ್ಥಗಿತ, ಸಾಮಾನ್ಯ ಜೀವನ ಅಸ್ತವ್ಯಸ್ತ
ಪೆಟ್ರೋಲ್-ಡೀಸೆಲ್ ದರ ಏರಿಕೆ ವಿರೋಧಿಸಿ ಕಾಂಗ್ರೆಸ್ ನೇತೃತ್ವದಲ್ಲಿ ವಿಪಕ್ಷಗಳು ಸೋಮವಾರ ಕರೆ ನೀಡಿರುವ ಬಂದ್ ನಿಂದಾಗಿ ಸಾಮಾನ್ಯ ಜನಜೀವನ ಅಸ್ತವ್ಯಸ್ತವಾಗಿದೆ. ರಾಜಧಾನಿ ...

ತೈಲ ಬೆಲೆ ಏರಿಕೆ ಸಮಸ್ಯೆಗೆ ರಾಜಸ್ಥಾನ ಸಚಿವರು ಕೊಟ್ಟ ಸಲಹೆ ಏನು ಗೊತ್ತಾ?
ತೈಲ ಬೆಲೆ ಏರಿಕೆ ಖಂಡಿಸಿ ಪ್ರತಿಪಕ್ಷಗಳು ಸೋಮವಾರ ಭಾರತ್ ಬಂದ್ ಆಚರಿಸಿದರೆ, ರಾಜಸ್ಥಾನ ಸಚಿವರು ಮಾತ್ರ....

ತೈಲ ಬೆಲೆ ಏರಿಕೆ ವಿರೋಧಿಸಿ ಭಾರತ್ ಬಂದ್: ರಾಜಸ್ಥಾನ ಸರ್ಕಾರದಿಂದ ಪೆಟ್ರೋಲ್, ಡೀಸೆಲ್ ಮೇಲಿನ ವ್ಯಾಟ್ ಕಡಿತ
ತೈಲ ಬೆಲೆ ಏರಿಕೆ ವಿರೋಧಿಸಿದ ವಿಪಕ್ಷಗಳು ಕರೆ ನೀಡಿರುವ ಭಾರತ್ ಬಂದ್ ಬಿಸಿ ರಾಜಸ್ಥಾನ ಸರ್ಕಾರಕ್ಕೆ ಮುಟ್ಟಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತನ್ನ ಪಾಲಿನ ವ್ಯಾಟ್ ಕಡಿತಗೊಳಿಸುವುದಾಗಿ ಸರ್ಕಾರ ಘೋಷಣೆ ಮಾಡಿದೆ.

ಭಾರತ್ ಬಂದ್; ಯಾವ್ಯಾವ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ?
ಇಂಧನ ಬೆಲೆ ಏರಿಕೆ ಖಂಡಿಸಿ ವಿಪಕ್ಷಗಳು ಸೋಮವಾರ ಕರೆ ನೀಡಿರುವ 'ಭಾರತ್ ಬಂದ್' ಹಿನ್ನೆಲೆಯಲ್ಲಿ ...

ಭಾರತ್ ಬಂದ್: ಪೆಟ್ರೋಲ್, ಡೀಸೆಲ್ ಜಿಎಸ್ ಟಿ ವ್ಯಾಪ್ತಿಗೆ ತರಲು ಕಾಂಗ್ರೆಸ್ ಆಗ್ರಹ
ತೈಲ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ಮುಂದುವರೆಸುವುದಾಗಿ ಹೇಳಿದ ಕಾಂಗ್ರೆಸ್,...

