Bharat Biotech

Covishield ಅಷ್ಟೇ ಅಲ್ಲ Covaxin ಲಸಿಕೆಯಿಂದಲೂ ಅಡ್ಡ ಪರಿಣಾಮ ಇದೆ: ಹೊಸ ಅಧ್ಯಯನ

Covishield ಅಷ್ಟೇ ಅಲ್ಲ, Covaxin ಲಸಿಕೆಯಿಂದಲೂ ಅಡ್ಡ ಪರಿಣಾಮ ಇದೆ: ಹೊಸ ಅಧ್ಯಯನ
ಕೋವಿಶೀಲ್ಡ್ ಅಡ್ಡಪರಿಣಾಮದ ಸುದ್ದಿ ಹಸಿರಾಗಿರುವಂತೆಯೇ ಇತ್ತ ಭಾರತದಲ್ಲಿ ವ್ಯಾಪಕವಾಗಿ ನೀಡಲಾಗಿದ್ದ ಸ್ವದೇಶಿ ನಿರ್ಮಿತ ಕೋವ್ಯಾಕ್ಸಿನ್ ಲಸಿಕೆಯಿಂದಲೂ ಅಡ್ಡ ಪರಿಣಾಮಗಳು ಇವೆ ಎಂಬ ಸ್ಫೋಟಕ ಅಂಶವನ್ನು ನೂತನ ಅಧ್ಯಯನವೊಂದು ಹೊರಹಾಕಿದೆ.

'ಯಾವುದೇ ಲಸಿಕೆಯ ಮೊದಲ ಆದ್ಯತೆ'...: CoviShield ಅಡ್ಡಪರಿಣಾಮ ವಿವಾದದ ನಡುವೆಯೇ Covaxin ಬಗ್ಗೆ Bharat Biotech ಹೇಳಿಕೆ!
ಕೋವಿಡ್-19 ಸಾಂಕ್ರಾಮಿಕದಿಂದ ಪಾರಾಗಲು ಪಡೆಯಲಾಗಿದ್ದ ಕೋವಿಶೀಲ್ಡ್ ಲಸಿಕೆಯಿಂದ ಅಡ್ಡಪರಿಣಾಮಗಳುಂಟಾಗುತ್ತವೆ ಎಂಬ ವಿವಾದದ ನಡುವೆಯೇ ಭಾರತದಲ್ಲಿ ತಯಾರಾದ ಕೋವ್ಯಾಕ್ಸಿನ್ ಲಸಿಕೆಯ ತಯಾರಿಕಾ ಸಂಸ್ಥೆ ಭಾರತ್ ಬಯೋಟೆಕ್ ತನ್ನ ಲಸಿಕೆ ಸುರಕ್ಷತೆಯ ಕುರಿತು ಮೊದಲ ಬಾರಿಗೆ ಮಾಹಿತಿ ನೀಡಿದೆ.

ಮಾರಕ "ಝಿಕಾ" ವೈರಾಣು ರೋಗಕ್ಕೆ ಭಾರತದಲ್ಲಿ ಔಷಧ ಸಿದ್ಧ..!
ಎಬೋಲಾ ಬಳಿಕ ಇಡೀ ವಿಶ್ವವನ್ನೇ ಬೆಚ್ಚಿ ಬೀಳಿಸಿರುವ ಮಾರಕ ವೈರಾಣು ರೋಗ "ಝಿಕಾ"ಗೆ ಔಷಧಿ ತಯಾರಿಸಿರುವುದಾಗಿ ಭಾರತ ಮೂಲದ ಸಂಸ್ಥೆಯೊಂದು ಹೇಳಿಕೊಂಡಿದೆ...

ಮೂಗಿನ ಮೂಲಕ ನೀಡುವ ಕೋವಿಡ್ ಲಸಿಕೆಗೆ ದರ ನಿಗದಿ: ಒಂದು ಡೋಸ್ಗೆ 800 ರೂಪಾಯಿ!
ವಿಶ್ವದ ಮೊದಲ ಇಂಟ್ರಾನಾಸಲ್ ಕೋವಿಡ್ ಲಸಿಕೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಭಾರತ್ ಬಯೋಟೆಕ್ ಸಂಸ್ಥೆಯ iNCOVACC ಅಥವಾ BBV154 ಕೋವಿಡ್ ಲಸಿಕೆಗೆ ದರ ನಿಗದಿ ಮಾಡಲಾಗಿದ್ದು, ಪ್ರತೀ ಡೋಸ್ಗೆ 800 ರೂಪಾಯಿ ನಿಗದಿ ಪಡಿಸಲಾಗಿದೆ ಎಂದು ತಿಳಿದುಬಂದಿದೆ.

18 ವರ್ಷ ಮೇಲ್ಪಟ್ಟವರಿಗೆ 'ಬೂಸ್ಟರ್ ಡೋಸ್' ಆಗಿ ಭಾರತ್ ಬಯೋಟೆಕ್ ನ ನಾಸಲ್ ವ್ಯಾಕ್ಸಿನ್ ಗೆ 'ಕೇಂದ್ರ' ಅನುಮೋದನೆ, ಇಂದಿನಿಂದ ಕೋವಿನ್ ನಲ್ಲೂ ಲಭ್ಯ!
ಜಗತ್ತಿನಾದ್ಯಂತ ಕೊರೋನಾ ಮಹಾಮಾರಿ ಮತ್ತೆ ಆರ್ಭಟ ಮುಂದುವರೆಸುತ್ತಿರುವಂತೆಯೇ ಇತ್ತ ಕೇಂದ್ರ ಸರ್ಕಾರ ಭಾರತ್ ಬಯೋಟೆಕ್ ನ ಮೂಗಿನ ಮೂಲಕ ನೀಡುವ ಕೊರೊನಾ ಲಸಿಕೆಗೆ ಔಷಧ ನಿಯಂತ್ರಣ ಪ್ರಾಧಿಕಾರ ಈಗಾಗಲೇ ಅನುಮೋದನೆ ನೀಡಿದ್ದು, 18 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ಆಗಿ ಇದನ್ನು ನೀಡಲು ಸಿದ್ಧತೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಲಸಿಕೆ ಒಪ್ಪಂದ: ಭಾರತ್ ಬಯೋಟೆಕ್‌ಗೆ ಕರ್ನಾಟಕ ಹೈಕೋರ್ಟ್‌ನಿಂದ ಬಿಗ್ ರಿಲೀಫ್
ಖಾಸಗಿ ಒಪ್ಪಂದದಿಂದ ಉದ್ಭವಿಸಿದ ಸಮಸ್ಯೆಯಲ್ಲಿ ಖಾಸಗಿ ಸಂಸ್ಥೆಯಿಂದ ಮತ್ತೊಂದು ಖಾಸಗಿ ಸಂಸ್ಥೆಯಿಂದ ಹಣವನ್ನು ವಸೂಲಿ ಮಾಡುವಂತೆ ರಿಟ್ ಅರ್ಜಿಯನ್ನು ಪುರಸ್ಕರಿಸಲಾಗುವುದಿಲ್ಲ ಎಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಹೇಳಿದರು.

ಭಾರತ್ ಬಯೋಟೆಕ್ ಮೂಗಿನ ಕೋವಿಡ್ ಲಸಿಕೆಗೆ DCGI ಅನುಮೋದನೆ
ಭಾರತ್ ಬಯೋಟೆಕ್ ಸಂಸ್ಥೆಯ ನಾಸಲ್ ಕೋವಿಡ್ ಲಸಿಕೆಗೆ ಭಾರತೀಯ ಔಷಧ ನಿಯಂತ್ರಕ ಪ್ರಾಧಿಕಾರ ಡಿಸಿಜಿಐ ಮಂಗಳವಾರ ಅನುಮೋದನೆ ನೀಡಿದೆ.

ಹೈದರಾಬಾದ್: ಭಾರತ್ ಬಯೋಟೆಕ್ ಘಟಕದಲ್ಲಿ ಅಗ್ನಿ ಅವಘಡ!
ನಗರದ ಹೊರವಲಯದ ಶಮೀರ್‌ಪೇಟೆ ಬಳಿಯ ಜಿನೋಮ್ ವ್ಯಾಲಿಯಲ್ಲಿರುವ ಕೋವಿಡ್-19 ಲಸಿಕೆ ತಯಾರಕ ಭಾರತ್ ಬಯೋಟೆಕ್‌ನ ಘಟಕದಲ್ಲಿ ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ.

