Bharat Bopanna

ತಮಿಳು ಚಿತ್ರರಂಗ ಪಾದಾರ್ಪಣೆಗೆ ಭರತ್ ಬೋಪಣ್ಣ ಸಜ್ಜು
ಗಿರಿಜಾ ಕಲ್ಯಾಣ, ರಾಧಾ ಕಲ್ಯಾಣ, ಮತ್ತು ಬ್ರಹ್ಮಗಂಟು ನಂತಹ ಟಿವಿ ಧಾರಾವಾಹಿಗಳಲ್ಲಿ ನಟಿಸಿ ಪ್ರೇಕ್ಷಕರ ಮನಗೆದ್ದು, ಡೆಮೊ ಪೀಸ್ ಮೂಲಕ ಸ್ಯಾಂಡಲ್ ವುಡ್'ಗೆ ಎಂಟ್ರಿ ಕೊಟ್ಟಿದ್ದ ನಟ ಭರತ್ ಬೋಪಣ್ಣ ಅವರು ಇದೀಗ ತಮಿಳು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಲು ಸಜ್ಜಾಗಿದ್ದಾರೆ.

ಡೆಮೊ ಪೀಸ್ ಟ್ರೈಲರ್
ಭರತ್ ಬೋಪಣ್ಣ ಮತ್ತು ಸೋನಾಲ್ ಮೊಂಟೆರಿಯಾ ಅಭಿನಯದ ಡೆಮೊ ಪೀಸ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ವಿವೇಕ್ ನಿರ್ದೇಶಿಸಿದ್ದಾರೆ.

