ದೇಶಪತ್ನಿಗೆ ಲೋಕಸಭೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಕಾಂಗ್ರೆಸ್ ತೊರೆದ ಅಸ್ಸಾಂ ಶಾಸಕ ಭರತ್ ಚಂದ್ರ ನಾರಾ
ನಾನು ತಕ್ಷಣದಿಂದ ಜಾರಿಗೆ ಬರುವಂತೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ಗೆ ರಾಜೀನಾಮೆ ನೀಡುತ್ತಿದ್ದೇನೆ" ಎಂದು ಶಾಸಕ ಭರತ್ ಚಂದ್ರ ನಾರಾ ಅವರು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿದ್ದಾರೆ.