Bharat Electronics Limited

ಪಾಕಿಸ್ತಾನಿ ಏಜೆಂಟ್ ಗಳಿಗೆ ಮಿಲಿಟರಿ ರಹಸ್ಯ ಸೋರಿಕೆ: ಬೆಂಗಳೂರಿನಲ್ಲಿ BEL ಇಂಜಿನಿಯರ್ ಬಂಧನ; ಸ್ಫೋಟಕ ಮಾಹಿತಿ ಬಹಿರಂಗ
ಬಿಇಎಲ್ನಲ್ಲಿನ ಮಹತ್ವದ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ರವಾನೆ ಮಾಡುತ್ತಿದ್ದ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಗುಪ್ತಚರ ಇಲಾಖೆ, ಮಿಲಟರಿ ಇಂಟಲಿಜೆನ್ಸ್ ಜಂಟಿ ಕಾರ್ಯಾಚರಣೆ ನಡೆಸಿ ಈತನನ್ನು ಬಂಧಿಸಿವೆ.

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಕ್ಯಾಂಪಸ್ನಲ್ಲಿ 900 ಮರಗಳ ಕತ್ತರಿಸಲು ಪ್ರಸ್ತಾವನೆ: ಪರಿಸರ ಪ್ರೇಮಿಗಳ ವಿರೋಧ
ವೃಕ್ಷ ಸಮಿತಿಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಕ್ಷೇಪಣೆಗಳನ್ನು ಆಹ್ವಾನಿಸಿ ಅಧಿಸೂಚನೆ ಹೊರಡಿಸುವಂತೆ ಸೂಚಿಸಿದೆ.

