ಪ್ರಧಾನಿ ಮೋದಿಯವರು ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರೈಲು ನಿಲ್ದಾಣದಲ್ಲಿ ದಕ್ಷಿಣ ಭಾರತದ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಮತ್ತು ಭಾರತ ಗೌರವ ಕಾಶಿ ದರ್ಶನ ರೈಲುಗಳಿಗೆ ಚಾಲನೆ ನೀಡಿದರು.