ಸಿನಿಮಾ ಸುದ್ದಿಪನ್ನಾಗ ಸೋಮಶೇಖರ್ ನಿರ್ದೇಶನದ ಚೊಚ್ಚಲ ಚಿತ್ರಕ್ಕೆ ಭರತ್ ಗೌಡ, ಶ್ರುತಿ ಪ್ರಕಾಶ್ ಜೋಡಿ
ಕಿರು ಚಿತ್ರ ನಿರ್ದೇಶಕ, ಸಂಭಾಷಣೆಕಾರ ಪನ್ನಾಗ ಸೋಮಶೇಖರ್ ಚೊಚ್ಚಲ ಬಾರಿಗೆ ನಿರ್ದೇಶಿಸುತ್ತಿರುವ ಕಡಲ ತೀರದ ಭಾರ್ಗವ ಚಿತ್ರಕ್ಕೆ ನಿನ್ನೆ ಮುಹೂರ್ತ ನೆರವೇರಿದ್ದು, ಮುಂದಿನ 10 ದಿನಗಳಲ್ಲಿ ಚಿತ್ರದ ಚಿತ್ರೀಕರಣ ನಡೆಯಲಿದೆ.