ರಾಜ್ಯಭಾರತ್ ಜೋಡೋ ಯಾತ್ರೆ: ಗುಂಡ್ಲುಪೇಟೆಯಲ್ಲಿ ರಾಹುಲ್ ಗಾಂಧಿ, ಕಾಂಗ್ರೆಸ್ ನಾಯಕರ ಫ್ಲೆಕ್ಸ್ ಹರಿದ ಕಿಡಿಗೇಡಿಗಳು
ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ನಾಳೆ ಕರ್ನಾಟಕ ಪ್ರವೇಶಿಸಲಿದ್ದು, ಕಾಂಗ್ರೆಸ್ ನಾಯಕರಿಗೆ ಸ್ವಾಗತ ಕೋರಲು ಹಾಕಿದ್ದ ಫ್ಲೆಕ್ಸ್ ಗಳನ್ನು ಕಿಡಿಗೇಡಿಗಳು...