Bharat Jodo Nyay Yatra

ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಬಳಸಿದ ಕಂಟೈನರ್‌ಗಳಿಗೆ ಬಾಕಿ ಇನ್ನೂ ಪಾವತಿಸಿಲ್ಲ!
ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ಟ್ರಕ್ ಚಾಲಕರ ಗುಂಪೊಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಬಳಸಲಾದ ಕಂಟೈನರ್‌ಗಳ ಬಾಕಿ ಪಾವತಿಸಿಲ್ಲ ಎಂದು ಆರೋಪಿಸಿದ್ದಾರೆ. ಕಂಟೈನರ್‌ಗಳು ಸಾರಿಗೆ ಸಂಸ್ಥೆಯೊಂದಕ್ಕೆ ಸೇರಿದವುಗಳಾಗಿವೆ.

ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಅಖಿಲೇಶ್ ಯಾದವ್ ಭಾಗಿ
ಎಸ್ ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಭಾನುವಾರ ಆಗ್ರಾದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ಯಲ್ಲಿ ಭಾಗವಹಿಸಿದರು.

ಕಾಂಗ್ರೆಸ್ ಗೆ 15 ಸೀಟು ಕೊಡಲು ಸಿದ್ಧ; ಹಂಚಿಕೆ ಪ್ರಕ್ರಿಯೆ ಮುಗಿದ ಮೇಲೆ ನ್ಯಾಯ್ ಯಾತ್ರೆಯಲ್ಲಿ ಭಾಗಿ: ಅಖಿಲೇಶ್ ಯಾದವ್
ಸಮಾಜವಾದಿ ಪಕ್ಷವು ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ನೊಂದಿಗೆ 15 ಸ್ಥಾನಗಳನ್ನು ಹಂಚಿಕೊಳ್ಳಲು ಸಿದ್ಧವಾಗಿದೆ ಎಂದು ಹೇಳಿದೆ. ಈಗ ಸೀಟು ಹಂಚಿಕೆ ಬಗ್ಗೆ ಕಾಂಗ್ರೆಸ್‌ಗೆ ಬಿಟ್ಟ ವಿಷಯವಾಗಿದೆ.

ರಾಹುಲ್ ಗಾಂಧಿ ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ತಮಗೆ ಆಹ್ವಾನವೇ ಇಲ್ಲ: ಅಖಿಲೇಶ್ ಯಾದವ್
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ತಮಗೆ ಆಹ್ವಾನವೇ ಇಲ್ಲ.. ಹೀಗಿರುವಾಗ ಹೇಗೆ ಹೋಗುವುದು ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಹಾಗೂ ಮಾಜಿ ಸಿಎಂ ಅಖಿಲೇಶ್ ಯಾದವ್ ಹೇಳಿದ್ದಾರೆ.

ಹಿಮಂತಾ ಬಿಸ್ವಾ ಶರ್ಮಾ, ಮಿಲಿಂದ್ ದಿಯೋರಾ ರಂತಹ ನಾಯಕರು ಕಾಂಗ್ರೆಸ್ ಬಿಟ್ಟು ಹೋಗಲಿ: ರಾಹುಲ್ ಗಾಂಧಿ
ಹಿಮಂತ ಮತ್ತು ಮಿಲಿಂದ್‌ರಂತಹವರು ಕಾಂಗ್ರೆಸ್ ತೊರೆಯುವುದನ್ನು ನಾನು ಸಂಪೂರ್ಣವಾಗಿ ಒಪ್ಪುತ್ತೇನೆ. ಅವರಂತಹ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಅಗತ್ಯವಿಲ್ಲ.. ಪಕ್ಷ ಬಿಟ್ಟು ಹೋಗಲಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಪಶ್ಚಿಮ ಬಂಗಾಳ: 'ಭಾರತ್ ಜೋಡೋ ನ್ಯಾಯ್ ಯಾತ್ರೆ' ವೇಳೆ ರಾಹುಲ್ ಗಾಂಧಿ ಕಾರಿಗೆ ಕಲ್ಲೆಸೆತ, ಕಾಂಗ್ರೆಸ್ ತೀವ್ರ ಖಂಡನೆ
'ಭಾರತ್ ಜೋಡೋ ನ್ಯಾಯ್ ಯಾತ್ರೆ' ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಗೆ ಪ್ರವೇಶಿಸುತ್ತಿದ್ದಂತೆ ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಅಪರಿಚಿತ ವ್ಯಕ್ತಿಗಳು ಇಂದು ಬುಧವಾರ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಪಕ್ಷದ ರಾಜ್ಯ ಮುಖ್ಯಸ್ಥ ಲೋಕಸಭಾ ಸದಸ್ಯ ಅಧೀರ್ ರಂಜನ್ ಚೌಧರಿ ಹೇಳಿದ್ದಾರೆ.

'2024 ಅಲ್ಲ.. 2029ಕ್ಕೆ ತಯಾರಿ.. ರಾಹುಲ್ ಯಾತ್ರೆ ರಾಜಕೀಯ ಪ್ರವಾಸ!; ನಿತೀಶ್ ರಿಂದ INDI ಮೈತ್ರಿಕೂಟದ ಅಂತ್ಯಸಂಸ್ಕಾರ'!
ಬಿಹಾರ ಸಿಎಂ ನಿತೀಶ್ ಕುಮಾರ್ NDA ಸೇರುವ ಮೂಲಕ INDI ಮೈತ್ರಿಕೂಟದ ಅಂತ್ಯಸಂಸ್ಕಾರ ಮಾಡಿದ್ದು, ರಾಹುಲ್ ಗಾಂಧಿ ಅವರ ಭಾರತ್ ಜೋಡೊ ಯಾತ್ರೆ ರಾಜಕೀಯ ಪ್ರವಾಸದಂತೆ ಭಾಸವಾಗುತ್ತಿದ್ದು, 2029ರ ಚುನಾವಣೆಗೆ ತಯಾರಿ ನಡೆಸುತ್ತಿರುವಂತೆ ತೋರುತ್ತಿದೆ ಎಂದು ಕಾಂಗ್ರೆಸ್ ನಾಯಕ ಪ್ರಮೋದ್ ಕೃಷ್ಣಂ ಕಿಡಿಕಾರಿದ್ದಾರೆ.

ನ್ಯಾಯ್ ಯಾತ್ರೆಗೆ ಎರಡು ದಿನ ಬ್ರೇಕ್: ದೆಹಲಿಗೆ ತೆರಳಿದ ರಾಹುಲ್ ಗಾಂಧಿ
'ಭಾರತ್ ಜೋಡೋ ನ್ಯಾಯ್ ಯಾತ್ರೆ' ಪಶ್ಚಿಮ ಬಂಗಾಳ ಪ್ರವೇಶಿಸಿದ ನಂತರ ಎರಡು ದಿನಗಳ ವಿರಾಮ ತೆಗೆದುಕೊಂಡಿದ್ದರಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗುರುವಾರ ಮಧ್ಯಾಹ್ನ ನವದೆಹಲಿಗೆ ತೆರಳಿದರು.
ಮತ್ತೆ 'ಕೈ' ಕೊಡ್ತಾರಾ ನಿತೀಶ್ ಕುಮಾರ್: ಮೋದಿ ಸರ್ಕಾರವನ್ನು ಹೊಗಳಿ, UPA ವಿರುದ್ಧ ವಾಗ್ದಾಳಿ ನಡೆಸಿದ ಬಿಹಾರ ಸಿಎಂ
ಲೋಕಸಭಾ ಚುನಾವಣೆ ಸೀಟು ಹಂಚಿಕೆ ವಿಚಾರವಾಗಿ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹಾಗೂ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಮುನಿಸಿಕೊಂಡಿದ್ದು, ಇದೇ ಹೊತ್ತಲ್ಲೇ, ಬಿಹಾರ ಸಿಎಂ ನಿತೀಶ್ ಕುಮಾರ್ ಕೂಡಾ INDI ಮೈತ್ರಿ ಕೂಟಕ್ಕೆ ಶಾಕ್ ನೀಡಿದ್ದಾರೆ.

