ದೇಶಜಮ್ಮು-ಕಾಶ್ಮೀರ: ಬಾಂಬ್ ಸ್ಫೋಟ ಘಟನೆ ನಡುವೆ ಭದ್ರತೆಯೊಂದಿಗೆ ಭಾರತ್ ಜೋಡೋ ಯಾತ್ರೆ ಆರಂಭಿಸಿದ ರಾಹುಲ್ ಗಾಂಧಿ
ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ ನಡೆದ ಮರುದಿನ ಬಿಗಿ ಭದ್ರತೆಯೊಂದಿಗೆ ಕಾಂಗ್ರೆಸ್ ನಾಯಕ ಭಾರತ್ ಜೋಡೋ ಯಾತ್ರೆಯನ್ನು ಜಮ್ಮು-ಕಾಶ್ಮೀರದ ಕತುವಾ ಜಿಲ್ಲೆಯ ಹಿರನ್ ನಗರದಿಂದ ಪುನಾರಂಭ ಮಾಡಿದ್ದಾರೆ.