ರಾಜಕೀಯಭಾರತ್ ಜೋಡೋ ಯಾತ್ರೆ ವೇಳೆ ಧಾರ್ಮಿಕ ಸಂಸ್ಥೆಗಳಿಗೆ ಭೇಟಿ: ಸಾಮರಸ್ಯವಿಲ್ಲದೆ ಯಾವುದೇ ಪ್ರಗತಿಯಾಗದು ಎಂದ ರಾಹುಲ್ ಗಾಂಧಿ!
ರಾಷ್ಟ್ರದಾದ್ಯಂತ ಧಾರ್ಮಿಕ ದ್ವೇಷ ಆತಂಕ ಮೂಡಿಸುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆಯ 4 ನೇ ದಿನದಂದು ಧಾರ್ಮಿಕ ಮುಖಂಡರನ್ನು ಭೇಟಿ ಮಾಡಿ ಸಾಮಾಜಿಕ ಸಾಮರಸ್ಯದ ಸಂದೇಶ ರವಾನಿಸಿದ್ದಾರೆ.