Bharat Jodo Yatra

ರಾಜಸ್ಥಾನ: ರಾಹುಲ್ ಜೊತೆಗೆ ಬುಡಕಟ್ಟು ನೃತ್ಯ ಮಾಡಿದ ಕಾಂಗ್ರೆಸ್ ಮುಖಂಡರು! ವಿಡಿಯೋ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡೆಸುತ್ತಿರುವ 'ಭಾರತ್ ಜೋಡೋ ಯಾತ್ರೆ'' ಭಾನುವಾರ ಸಂಜೆ ರಾಜಸ್ಥಾನ ಪ್ರವೇಶಿಸಿದೆ.

ಭಾರತ್ ಜೋಡೋ ಯಾತ್ರೆ ಹಿನ್ನಲೆ: ಚಳಿಗಾಲದ ಅಧಿವೇಶನಕ್ಕೆ ರಾಹುಲ್ ಗಾಂಧಿ ಗೈರು
ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಚಳಿಗಾಲದ ಅಧಿವೇಶನಕ್ಕೆ ಗೈರಾಗಲಿದ್ದು ಅವರು ತಮ್ಮ ಭಾರತ್ ಜೋಡೋ ಯಾತ್ರೆಯಲ್ಲಿ ಮುಂದುವರೆಯಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಸಾಂಸ್ಥಿಕ ಜವಾಬ್ದಾರಿಯನ್ನು ಉತ್ತಮವಾಗಿ ನಿಭಾಯಿಸಿ ಇಲ್ಲವೇ ಸಹೋದ್ಯೋಗಿಗಳಿಗೆ ದಾರಿ ಮಾಡಿಕೊಡಿ: ಮಲ್ಲಿಕಾರ್ಜುನ ಖರ್ಗೆ
ಮೇಲ್ಮಟ್ಟದಿಂದ ಕೆಳಮಟ್ಟದವರೆಗೂ ಪಕ್ಷದ ಸಾಂಸ್ಥಿಕ ಹೊಣೆಗಾರಿಕೆಯನ್ನು ಉತ್ತಮವಾಗಿ ನಿಭಾಯಿಸಬೇಕು ಮತ್ತು ತಮ್ಮ ಜವಾಬ್ದಾರಿಗಳನ್ನು ಪೂರೈಸಲು ಸಾಧ್ಯವಾಗದವರು ತಮ್ಮ ಸಹೋದ್ಯೋಗಿಗಳಿಗೆ ದಾರಿ ಮಾಡಿಕೊಡಬೇಕಾಗುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

ಮಧ್ಯ ಪ್ರದೇಶದಲ್ಲಿ ಕೊನೆಯ ದಿನದ ಯಾತ್ರೆ ಆರಂಭ, ಸಂಜೆ ರಾಜಸ್ಥಾನಕ್ಕೆ ಪ್ರವೇಶಿಸಲಿದೆ ಭಾರತ್ ಜೋಡೋ ಯಾತ್ರೆ
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಮಧ್ಯಪ್ರದೇಶದಲ್ಲಿ ಕೊನೆಯ ದಿನವಾದ ಅಗರ್ ಮಾಲ್ವಾ ಜಿಲ್ಲೆಯಿಂದ ಭಾನುವಾರ ಪುನರಾರಂಭಗೊಂಡಿದ್ದು, ಸಂಜೆ ರಾಜಸ್ಥಾನವನ್ನು ಪ್ರವೇಶಿಸಲಿದೆ.

ಮಧ್ಯಪ್ರದೇಶ: ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿದ್ದಕ್ಕಾಗಿ ಶಾಲಾ ಶಿಕ್ಷಕನ ಅಮಾನತು
ಮಧ್ಯಪ್ರದೇಶದ ಬರ್ವಾನಿ ಜಿಲ್ಲೆಯಲ್ಲಿ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ್ದಕ್ಕಾಗಿ ಶಾಲಾ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಗಣರಾಜ್ಯೋತ್ಸವ ದಿನದಂದು ಕಾಶ್ಮೀರದಲ್ಲಿ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಭಾರತ್ ಜೋಡೋ ಯಾತ್ರೆ ಕೊನೆಗೊಳಿಸಲು ಕಾಂಗ್ರೆಸ್ ನಿರ್ಧಾರ
ಕನ್ಯಾಕುಮಾರಿಯಿಂದ ಆರಂಭವಾದ ಭಾರತ್ ಜೋಡೋ ಯಾತ್ರೆಯು ಸುಮಾರು 3500 ಕಿ.ಮೀ ದೂರವನ್ನು ಕ್ರಮಿಸುವ ಮೂಲಕ ಜನವರಿ 26 ರಂದು ಕಾಶ್ಮೀರದಲ್ಲಿ ಕೊನೆಗೊಳಿಸುವಂತೆ ಕಾಂಗ್ರೆಸ್ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

ಮಧ್ಯ ಪ್ರದೇಶದಲ್ಲಿ 11ನೇ ದಿನಕ್ಕೆ ಕಾಲಿಟ್ಟ ರಾಹುಲ್ ಭಾರತ್ ಜೋಡೋ ಯಾತ್ರೆ
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸಾರಥ್ಯದಲ್ಲಿ ನಡೆಯುತ್ತಿರುವ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಮಧ್ಯ ಪ್ರದೇಶದಲ್ಲಿ 11ನೇ ದಿನಕ್ಕೆ ಕಾಲಿಟ್ಟಿದ್ದು, ಆಗರ್ ಮಾಲ್ವಾ ಜಿಲ್ಲೆಯಿಂದ ಶನಿವಾರ ಪುನರ್ ಆರಂಭವಾಯಿತು.

ಉಜ್ಜಯಿನಿ: ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆಯ ಭಾಗವಾಗಿ ಮೊಬೈಲ್ ಲೈಬ್ರರಿ ಸ್ಥಾಪನೆ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯ ಭಾಗವಾಗಿ ಟ್ರಕ್‌ನಲ್ಲಿ ರಾಜಕೀಯ, ಇತಿಹಾಸ ಮತ್ತು ಖ್ಯಾತ ನಾಯಕರ ಜೀವನವನ್ನೊಳಗೊಂಡ ವಿಷಯಗಳ ಕುರಿತು ಪುಸ್ತಕಗಳನ್ನು ಒಳಗೊಂಡಿರುವ ಮೊಬೈಲ್ 'ಭಾರತ್ ಜೋಡೋ ಲೈಬ್ರರಿ'ಯನ್ನು ಸ್ಥಾಪಿಸಲಾಗಿದೆ.

ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯಲ್ಲಿ ಹೆಜ್ಜೆ ಹಾಕಿದ ನಟಿ ಸ್ವರಾ ಭಾಸ್ಕರ್
ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಬಾಲಿವುಡ್ ನಟಿ ಸ್ವರಾ ಭಾಸ್ಕರ್ ಅವರು ಗುರುವಾರ ಪಾಲ್ಗೊಂಡು ರಾಹುಲ್ ಗಾಂಧಿಯೊಂದಿಗೆ ಹೆಜ್ಜೆ ಹಾಕಿದರು.

