Bharat Jodo Yatra

ಭಾರತ್ ಜೋಡೋ ಯಾತ್ರೆಗೆ ಜನರ ಪ್ರತಿಕ್ರಿಯೆಯಿಂದ ಕಾಂಗ್ರೆಸ್ ಉತ್ಸುಕವಾಗಿದೆ: ಡಿಕೆ.ಶಿವಕುಮಾರ್
ರಾಜಕೀಯ

ಭಾರತ್ ಜೋಡೋ ಯಾತ್ರೆಗೆ ಜನರ ಪ್ರತಿಕ್ರಿಯೆಯಿಂದ ಕಾಂಗ್ರೆಸ್ ಉತ್ಸುಕವಾಗಿದೆ: ಡಿಕೆ.ಶಿವಕುಮಾರ್

ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದ್ದು, ಜನರ ಪ್ರತಿಕ್ರಿಯೆಯಿಂದ ಕಾಂಗ್ರೆಸ್ ಉತ್ಸುಕವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಶನಿವಾರ ಹೇಳಿದರು.  

ಭಾರತ್‌ ಜೋಡೊ ಯಾತ್ರೆಯಲ್ಲಿ ನಟಿ ರಮ್ಯಾ ಪ್ರತ್ಯಕ್ಷ, ರಾಹುಲ್ ಗಾಂಧಿ ಜತೆ ಹೆಜ್ಜೆ ಹಾಕಿದ ಪದ್ಮಾವತಿ
ರಾಜಕೀಯ

ಭಾರತ್‌ ಜೋಡೊ ಯಾತ್ರೆಯಲ್ಲಿ ನಟಿ ರಮ್ಯಾ ಪ್ರತ್ಯಕ್ಷ, ರಾಹುಲ್ ಗಾಂಧಿ ಜತೆ ಹೆಜ್ಜೆ ಹಾಕಿದ ಪದ್ಮಾವತಿ

ಭಾರತ್‌ ಜೋಡೋ ಯಾತ್ರೆಯಲ್ಲಿ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಅವರು ಶನಿವಾರ ಪ್ರತ್ಯಕ್ಷರಾಗಿದ್ದು, ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕಿದರು.

ಭಾರತ್ ಜೋಡೋ ಯಾತ್ರೆ: ರಾಹುಲ್ ಗಾಂಧಿ ಬಳಿ ತಮ್ಮ ಅಳಲು ತೋಡಿಕೊಂಡ ರೈತರು
ರಾಜ್ಯ

ಭಾರತ್ ಜೋಡೋ ಯಾತ್ರೆ: ರಾಹುಲ್ ಗಾಂಧಿ ಬಳಿ ತಮ್ಮ ಅಳಲು ತೋಡಿಕೊಂಡ ರೈತರು

ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ ಐಕ್ಯತಾ ಯಾತ್ರೆ ಶುಕ್ರವಾರ ಆಂಧ್ರ ಪ್ರದೇಶದ ಮಂತ್ರಾಲಯದಿಂದ ರಾಯಚೂರು ಜಿಲ್ಲೆಯ ಗಿಲ್ಲೆಸುಗೂರು ಗ್ರಾಮ ತಲುಪಿದ್ದು, ಈ ವೇಳೆ ರಾಹುಲ್ ಅವರು ರಾಯಚೂರು ಮತ್ತು ಉತ್ತರ ಕರ್ನಾಟಕದ ಇತರೆ ಭಾಗಗಳ ರೈತ ಗುಂಪುಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ರಾಯಚೂರು ಬಳಿ ರಾಹುಲ್ ಗಾಂಧಿ 'ಭಾರತ್ ಜೋಡೋ ಯಾತ್ರೆ' ಕರ್ನಾಟಕಕ್ಕೆ ಮರುಪ್ರವೇಶ!
ರಾಜಕೀಯ

ರಾಯಚೂರು ಬಳಿ ರಾಹುಲ್ ಗಾಂಧಿ 'ಭಾರತ್ ಜೋಡೋ ಯಾತ್ರೆ' ಕರ್ನಾಟಕಕ್ಕೆ ಮರುಪ್ರವೇಶ!

ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ ಐಕ್ಯತಾ ಯಾತ್ರೆ ಶುಕ್ರವಾರ ಆಂಧ್ರ ಪ್ರದೇಶದ ಮಂತ್ರಾಲಯದಿಂದ ರಾಯಚೂರು ಜಿಲ್ಲೆಯ ಗಿಲ್ಲೆಸುಗೂರು ಗ್ರಾಮಕ್ಕೆ ಆಗಮಿಸಿದೆ.

ಆಂಧ್ರಪ್ರದೇಶ ತಲುಪಿದ ಭಾರತ್ ಜೋಡೋ ಯಾತ್ರೆ: ಕರ್ನಾಟಕದ ಕಾರ್ಯಕರ್ತರಿಗೆ ಧನ್ಯವಾದ ಅರ್ಪಿಸಿದ ರಾಹುಲ್ ಗಾಂಧಿ
ರಾಜಕೀಯ

ಆಂಧ್ರಪ್ರದೇಶ ತಲುಪಿದ ಭಾರತ್ ಜೋಡೋ ಯಾತ್ರೆ: ಕರ್ನಾಟಕದ ಕಾರ್ಯಕರ್ತರಿಗೆ ಧನ್ಯವಾದ ಅರ್ಪಿಸಿದ ರಾಹುಲ್ ಗಾಂಧಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮಹತ್ವಾಕಾಂಕ್ಷೆಯ ಭಾರತ್ ಜೋಡೋ ಯಾತ್ರೆ ಒಂದು ದಿನದ ವಿರಾಮದ ನಂತರ ಮಂಗಳವಾರ ಹಾಲಹರವಿ ಗ್ರಾಮದಲ್ಲಿ ಆಂಧ್ರಪ್ರದೇಶವನ್ನು ಪ್ರವೇಶಿಸಿತು.

ಕಾಂಗ್ರೆಸ್ 'ಭಾರತ್ ಜೋಡೋ ಯಾತ್ರೆ' ಆಂಧ್ರ ಪ್ರದೇಶಕ್ಕೆ ಪ್ರವೇಶ
ದೇಶ

ಕಾಂಗ್ರೆಸ್ 'ಭಾರತ್ ಜೋಡೋ ಯಾತ್ರೆ' ಆಂಧ್ರ ಪ್ರದೇಶಕ್ಕೆ ಪ್ರವೇಶ

ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆ ಯಶಸ್ವಿಯಾಗಿ ಮುನ್ನುಗ್ಗುತ್ತಿದ್ದು, ಬಳ್ಳಾರಿ ಪ್ರವೇಶಿಸಿ 1000 ಕಿ.ಮೀ ಪೂರೈಸಿದ ಬಳಿಕ ಯಾತ್ರೆಯು ಮಂಗಳವಾರ ಆಂಧ್ರಪ್ರದೇಶ ತಲುಪಿದೆ.

ರಾಹುಲ್ ಗಾಂಧಿ ಕೈಗೊಂಡಿರುವ ಭಾರತ ಜೋಡೋ ಯಾತ್ರೆ ರಾಮನ ಪಾದಯಾತ್ರೆಗಿಂತಲೂ ದೊಡ್ಡದು: ರಾಜಸ್ಥಾನ ಸಚಿವ
ದೇಶ

ರಾಹುಲ್ ಗಾಂಧಿ ಕೈಗೊಂಡಿರುವ ಭಾರತ ಜೋಡೋ ಯಾತ್ರೆ ರಾಮನ ಪಾದಯಾತ್ರೆಗಿಂತಲೂ ದೊಡ್ಡದು: ರಾಜಸ್ಥಾನ ಸಚಿವ

ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆಯನ್ನು 'ವಿಶಿಷ್ಟ ಮತ್ತು ಐತಿಹಾಸಿಕ' ಚಳುವಳಿ ಎಂದು ಕರೆದಿರುವ ರಾಜಸ್ಥಾನದ ಆರೋಗ್ಯ ಸಚಿವ ಪರ್ಸಾದಿ ಲಾಲ್ ಮೀನಾ, ಅಯೋಧ್ಯೆಯಿಂದ ಶ್ರೀಲಂಕಾದವರೆಗೆ ಕೈಗೊಂಡಿದ್ದ ಭಗವಾನ್ ರಾಮನ ಪಾದಯಾತ್ರೆಗಿಂತ ರಾಹುಲ್ ಗಾಂಧಿ ಅವರ ಪಾದಯಾತ್ರೆ ದೊಡ್ಡದು ಎಂದು ಹೇಳಿದರು.

ಮಹಾರಾಷ್ಟ್ರದಲ್ಲಿ ಭಾರತ್ ಜೋಡೋ ಯಾತ್ರೆ: ಶಿವಸೇನೆ, ಎನ್ ಸಿಪಿ ಭಾಗಿ
ದೇಶ

ಮಹಾರಾಷ್ಟ್ರದಲ್ಲಿ ಭಾರತ್ ಜೋಡೋ ಯಾತ್ರೆ: ಶಿವಸೇನೆ, ಎನ್ ಸಿಪಿ ಭಾಗಿ

ಮಹಾರಾಷ್ಟ್ರದಲ್ಲಿ ನಡೆಯುವ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳಲು  ಶಿವಸೇನಾ ಮುಖ್ಯಸ್ಥ ಉದ್ದವ್ ಠಾಕ್ರೆ ಹಾಗೂ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಒಪ್ಪಿಕೊಂಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡರೊಬ್ಬರು ಸೋಮವಾರ ತಿಳಿಸಿದ್ದಾರೆ.

ರಾಹುಲ್ ಗಾಂಧಿ 'ಭಾರತ್ ಜೋಡೋ ಯಾತ್ರೆ' ನಿಲ್ಲಿಸಬೇಕು: ಕಾಂಗ್ರೆಸ್ ಸಂಸದ ಫ್ರಾನ್ಸಿಸ್ಕೊ ಸರ್ಡಿನಾ
ದೇಶ

ರಾಹುಲ್ ಗಾಂಧಿ 'ಭಾರತ್ ಜೋಡೋ ಯಾತ್ರೆ' ನಿಲ್ಲಿಸಬೇಕು: ಕಾಂಗ್ರೆಸ್ ಸಂಸದ ಫ್ರಾನ್ಸಿಸ್ಕೊ ಸರ್ಡಿನಾ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ನಿಲ್ಲಿಸಿ ಗುಜರಾತ್, ಹಿಮಾಚಲ ಪ್ರದೇಶದ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಳ್ಳಬೇಕು ಎಂದು ಗೋವಾದ ಮಾಜಿ ಸಿಎಂ ಹಾಗೂ ಕಾಂಗ್ರೆಸ್ ಸಂಸದ ಫ್ರಾನ್ಸಿಸ್ಕೊ ಸರ್ಡಿನಾ ಸೋಮವಾರ ಹೇಳಿದ್ದಾರೆ.