Bharat Jodo Yatra

ರಾಹುಲ್ ಗಾಂಧಿ ನೇತೃತ್ವದ 'ಭಾರತ್ ಜೋಡೋ ಯಾತ್ರೆ' ನಾಳೆ ರಾಜ್ಯ ಪ್ರವೇಶ; ಗುಂಡ್ಲುಪೇಟೆಯಲ್ಲಿ ಅದ್ಧೂರಿ ಸಿದ್ಧತೆ
ರಾಜಕೀಯ

ರಾಹುಲ್ ಗಾಂಧಿ ನೇತೃತ್ವದ 'ಭಾರತ್ ಜೋಡೋ ಯಾತ್ರೆ' ನಾಳೆ ರಾಜ್ಯ ಪ್ರವೇಶ; ಗುಂಡ್ಲುಪೇಟೆಯಲ್ಲಿ ಅದ್ಧೂರಿ ಸಿದ್ಧತೆ

ಮುಂಬರುವ ಕೆಲ ರಾಜ್ಯ ವಿಧಾನಸಭೆ ಮತ್ತು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹ ಮತ್ತು ಹುಮ್ಮಸ್ಸು ತುಂಬಲು ದೇಶದ ಉದ್ದಗಲಕ್ಕೂ ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ 'ಭಾರತ್ ಜೋಡೋ ಯಾತ್ರೆ ನಾಳೆ ರಾಜ್ಯ ಪ್ರವೇಶಿಸಲಿದೆ. 

ಭಾರತ್ ಜೋಡೋ ಯಾತ್ರೆ: ರಾಹುಲ್ ಗಾಂಧಿಯನ್ನು ಭೇಟಿಯಾಗಿ ಕಣ್ಣೀರು ಹಾಕಿದ ಹುಡುಗಿ, ವಿಡಿಯೋ!
ದೇಶ

ಭಾರತ್ ಜೋಡೋ ಯಾತ್ರೆ: ರಾಹುಲ್ ಗಾಂಧಿಯನ್ನು ಭೇಟಿಯಾಗಿ ಕಣ್ಣೀರು ಹಾಕಿದ ಹುಡುಗಿ, ವಿಡಿಯೋ!

ಕಾಂಗ್ರೆಸ್ ಪಕ್ಷದ 'ಭಾರತ್ ಜೋಡೋ ಯಾತ್ರೆ'ಯಲ್ಲಿ ರಾಹುಲ್ ಗಾಂಧಿಯನ್ನು ಭೇಟಿಯಾದ ನಂತರ ಹುಡುಗಿಯೊಬ್ಬಳು ತನ್ನ ಭಾವನೆಗಳನ್ನು ನಿಯಂತ್ರಿಸಲು ಸಾಧ್ಯವಾಗದೇ ಕಣ್ಣೀರು ಹಾಕಿದ್ದಾಳೆ.

ಭಾರತ್ ಜೋಡೋ ಯಾತ್ರೆಯನ್ನು ನಿಯಂತ್ರಿಸಲು ಸಲ್ಲಿಕೆಯಾಗಿದ್ದ ಪಿಐಎಲ್ ವಜಾಗೊಳಿಸಿದ ಕೇರಳ ಹೈಕೋರ್ಟ್
ದೇಶ

ಭಾರತ್ ಜೋಡೋ ಯಾತ್ರೆಯನ್ನು ನಿಯಂತ್ರಿಸಲು ಸಲ್ಲಿಕೆಯಾಗಿದ್ದ ಪಿಐಎಲ್ ವಜಾಗೊಳಿಸಿದ ಕೇರಳ ಹೈಕೋರ್ಟ್

ಕಾಂಗ್ರೆಸ್ ಪಕ್ಷವು ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಯಿಂದಾಗಿ ಟ್ರಾಫಿಕ್ ಜಾಮ್ ಉಂಟಾಗದಂತೆ ನೋಡಿಕೊಳ್ಳಲು ರಾಜ್ಯ ಸರ್ಕಾರ ಮತ್ತು ಪೊಲೀಸರಿಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಕೇರಳ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.

ಭಾರತ ‘ಎರಡು ಹಿಂದೂಸ್ತಾನ’ ಆಶಯ ಒಪ್ಪುವುದಿಲ್ಲ: ರಾಹುಲ್ ಗಾಂಧಿ
ದೇಶ

ಭಾರತ ‘ಎರಡು ಹಿಂದೂಸ್ತಾನ’ ಆಶಯ ಒಪ್ಪುವುದಿಲ್ಲ: ರಾಹುಲ್ ಗಾಂಧಿ

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಕೈಗೊಂಡಿರುವ ಭಾರತ್ ಜೋಡೋ ಯಾತ್ರೆ 20ನೇ ದಿನಕ್ಕೆ ಕಾಲಿಟ್ಟಿದ್ದು, ಕೇಂದ್ರದ ಬಿಜೆಪಿಯು ಎರಡು ಹಿಂದೂಸ್ತಾನ ರಚಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಕರ್ನಾಟಕದಲ್ಲಿ ಭಾರತ್ ಜೋಡೋ ಯಾತ್ರೆ: ರಾಹುಲ್ ಗಾಂಧಿಗೆ ಸೋನಿಯಾ, ಪ್ರಿಯಾಂಕಾ ಗಾಂಧಿ ಸಾಥ್!
ರಾಜಕೀಯ

ಕರ್ನಾಟಕದಲ್ಲಿ ಭಾರತ್ ಜೋಡೋ ಯಾತ್ರೆ: ರಾಹುಲ್ ಗಾಂಧಿಗೆ ಸೋನಿಯಾ, ಪ್ರಿಯಾಂಕಾ ಗಾಂಧಿ ಸಾಥ್!

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಕರ್ನಾಟಕದಲ್ಲಿ ಈ ತಿಂಗಳಾಂತ್ಯಕ್ಕೆ ಆರಂಭವಾಗಲಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕೂಡ ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ. 

'ಭಾರತ್ ಜೋಡೋ ಯಾತ್ರೆ' ಕಾಂಗ್ರೆಸ್ ಗೆ ಐತಿಹಾಸಿಕ ತಿರುವು ನೀಡಲಿದೆ: ಕೆ.ಸಿ.ವೇಣುಗೋಪಾಲ್
ರಾಜಕೀಯ

'ಭಾರತ್ ಜೋಡೋ ಯಾತ್ರೆ' ಕಾಂಗ್ರೆಸ್ ಗೆ ಐತಿಹಾಸಿಕ ತಿರುವು ನೀಡಲಿದೆ: ಕೆ.ಸಿ.ವೇಣುಗೋಪಾಲ್

ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ದೇಶಾದ್ಯಂತ ನಡೆಸುತ್ತಿರುವ 'ಭಾರತ್ ಜೋಡೋ ಯಾತ್ರೆ' ದೇಶದ ರಾಜಕೀಯ ಇತಿಹಾಸದಲ್ಲಿ ತಿರುವು ನೀಡಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹೇಳಿದ್ದಾರೆ.

ರಾಹುಲ್ ಗಾಂಧಿ ಯಾತ್ರೆಯಿಂದ 2023ರ ಚುನಾವಣೆಯಲ್ಲಿ ಪಕ್ಷಕ್ಕೆ ದೊಡ್ಡ ಉತ್ತೇಜನ: ಡಿಕೆ ಶಿವಕುಮಾರ್
ರಾಜಕೀಯ

ರಾಹುಲ್ ಗಾಂಧಿ ಯಾತ್ರೆಯಿಂದ 2023ರ ಚುನಾವಣೆಯಲ್ಲಿ ಪಕ್ಷಕ್ಕೆ ದೊಡ್ಡ ಉತ್ತೇಜನ: ಡಿಕೆ ಶಿವಕುಮಾರ್

2023ರ ವಿಧಾನಸಭಾ ಚುನಾವಣೆಗೆ ಮುನ್ನ ಪಕ್ಷವನ್ನು ಉತ್ತಮವಾಗಿ ಸಂಘಟಿಸಲು ಪಕ್ಷದ ಹಿರಿಯ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯು ಉತ್ತೇಜನ ನೀಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಶನಿವಾರ ಹೇಳಿದ್ದಾರೆ. 

ಭಾರತ್ ಜೋಡೋ ಯಾತ್ರೆ: ಬಾಲಕಿ ಚಪ್ಪಲಿ ಧರಿಸಲು ನೆರವಾದ ರಾಹುಲ್ ಗಾಂಧಿ- ವಿಡಿಯೋ
ದೇಶ

ಭಾರತ್ ಜೋಡೋ ಯಾತ್ರೆ: ಬಾಲಕಿ ಚಪ್ಪಲಿ ಧರಿಸಲು ನೆರವಾದ ರಾಹುಲ್ ಗಾಂಧಿ- ವಿಡಿಯೋ

ಭಾರತ್ ಜೋಡೋ ಯಾತ್ರೆ ವೇಳೆಯಲ್ಲಿ ಬಾಲಕಿ ಚಪ್ಪಲಿ ಧರಿಸಲು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನೆರವಾಗಿರುವ ವಿಡಿಯೋ ಗಮನ ಸೆಳೆದಿದೆ.

'ಭಾರತ್ ಜೋಡೋ ಯಾತ್ರೆ'ಗೆ ಕೇಳಿದಷ್ಟು ಹಣ ನೀಡದ ಕೇರಳದ ತರಕಾರಿ ಅಂಗಡಿ ಮಾಲೀಕ, ಹಲ್ಲೆ: ಮೂವರು ಕಾಂಗ್ರೆಸ್ ಕಾರ್ಯಕರ್ತರ ವಜಾ
ದೇಶ

'ಭಾರತ್ ಜೋಡೋ ಯಾತ್ರೆ'ಗೆ ಕೇಳಿದಷ್ಟು ಹಣ ನೀಡದ ಕೇರಳದ ತರಕಾರಿ ಅಂಗಡಿ ಮಾಲೀಕ, ಹಲ್ಲೆ: ಮೂವರು ಕಾಂಗ್ರೆಸ್ ಕಾರ್ಯಕರ್ತರ ವಜಾ

ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆ 8ನೇ ದಿನಕ್ಕೆ ಕಾಲಿಟ್ಟಿದೆ. ಈ ಸಂದರ್ಭದಲ್ಲಿ ವಿವಾದವೊಂದು ಸೃಷ್ಟಿಯಾಗಿದೆ. ಕೇರಳದ ಕೊಲ್ಲಂನಲ್ಲಿ ಪಕ್ಷದ ಮೆರವಣಿಗೆಗೆ ತರಕಾರಿ ಅಂಗಡಿ ಮಾಲೀಕರಿಂದ ಕಾಂಗ್ರೆಸ್ ಕಾರ್ಯಕರ್ತರು ಹಣಕ್ಕಾಗಿ ಬೇಡಿಕೆಯಿಟ್ಟಿದ್ದು, 'ಸಾಕಷ್ಟು' ಹಣ ನೀಡದ್ದಕ್ಕಾಗಿ ಅವರ ಅಂಗಡಿಗಳನ್ನು ದೋಚುವ ವೀಡಿಯೊಗಳು ಹೊರಬಂದಿದ್ದು ಸಾಕಷ್ಟು ಸದ್ದು ಮಾಡುತ್ತಿವೆ.