Bharat Jodo Yatra

ಕಾಂಗ್ರೆಸ್ ನಾಯಕತ್ವದ ಬಿಕ್ಕಟ್ಟು: ಮೋದಿ ಸರ್ಕಾರದ ವಿರುದ್ಧ ಏಕಾಂಗಿಯಾಗಿ ಹೋರಾಡಲು ಸಿದ್ಧ ಎಂದ ರಾಹುಲ್ ಗಾಂಧಿ
ನನ್ನೊಂದಿಗೆ ಯಾರೂ ನಿಲ್ಲದಿದ್ದರೂ ಸರಿ ಮೋದಿ ಸರ್ಕಾರದ ವಿರುದ್ಧ ಏಕಾಂಗಿಯಾಗಿ ಹೋರಾಡಲು ಸಿದ್ಧ ಎಂದು ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಸೋಮವಾರ ಹೇಳಿದ್ದಾರೆ.

ಕಾಂಗ್ರೆಸ್ ನಿಂದ 23 ದಿನಗಳ 'ಭಾರತ್ ಜೋಡೋ ಯಾತ್ರೆ': ರಾಜ್ಯ ನಾಯಕರ ಜೊತೆ ರಾಹುಲ್ ಗಾಂಧಿ ಹೆಜ್ಜೆ
ಅತ್ತ ಆಡಳಿತಾರೂಢ ಬಿಜೆಪಿ ತನ್ನದೇ ರೀತಿಯಲ್ಲಿ 2023ರ ವಿಧಾನಸಭೆ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದರೆ ಅತ್ತ ವಿರೋಧ ಪಕ್ಷ ಕಾಂಗ್ರೆಸ್ ಕೂಡ ಹಿಂದೆ ಬಿದ್ದಿಲ್ಲ.

ಕಾಂಗ್ರೆಸ್ ಪಕ್ಷವನ್ನು ಮಕಾಡೆ ಮಲಗಿಸಲಿದೆ ಭಾರತ್ ಜೋಡೋ ಅಭಿಯಾನ ಮತ್ತು ಸಿದ್ದರಾಮೋತ್ಸವ: ನಕಲಿ ಗಾಂಧಿಗಳಿಗೀಗ ಇತ್ತ ದರಿ, ಅತ್ತ ಪುಲಿ!
ಬಿರುಕು ಬಿಟ್ಟಿರುವ ಕಾಂಗ್ರೆಸ್ ಮನೆ ಸಿದ್ದರಾಮೋತ್ಸವದ ಬಳಿಕ ನೆಲಸಮವಾಗಲಿದೆ, ಮನೆಯೊಳಗಿದ್ದವರು ಗುಳೆ ಹೊರಡಲನುವಾಗಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ವಿರುದ್ಧ ಬಿಜೆಪಿ ಲೇವಡಿ ಮಾಡಿದೆ.

ಸಿಎಎ ವಿರೋಧಿಸಿ ದೇಶವ್ಯಾಪಿ ಯಾತ್ರೆ : ಯಶವಂತ ಸಿನ್ಹಾ
ಪೌರತ್ವ (ತಿದ್ದುಪಡಿ) ಕಾಯ್ದೆ, ನಾಗರಿಕರ ರಾಷ್ಟ್ರೀಯ ನೋಂದಣಿ ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿಯನ್ನು ವಿರೋಧಿಸಿ ರಾಷ್ಟ್ರವ್ಯಾಪಿ 'ಯಾತ್ರೆ' ನಡೆಸುವುದಾಗಿ ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ಅವರು ಶನಿವಾರ ಘೋಷಿಸಿದ್ದಾರೆ.

