Bharat Jodo Yatra

'ಭಾರತ್ ಜೋಡೋ ಯಾತ್ರೆ'ಯ ಅಂತಿಮ ಸುತ್ತನ್ನು ಪುನರಾರಂಭಿಸಿದ ರಾಹುಲ್ ಗಾಂಧಿ
ಪಾದಯಾತ್ರೆ ಕೊನೆಯ ದಿನಕ್ಕೆ ಕಾಲಿಡುತ್ತಿದ್ದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಶ್ರೀನಗರದ ಪಂಥಾಚೌಕ್‌ನಿಂದ ಭಾರತ್ ಜೋಡೋ ಯಾತ್ರೆಯನ್ನು ಪುನರಾರಂಭಿಸಿದರು.

ಕಾಶ್ಮೀರದ ಅವಂತಿಪೋರಾದಿಂದ ಭಾರತ್ ಜೋಡೋ ಯಾತ್ರೆ ಪುನರಾರಂಭ
ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಕಾರಣದಿಂದ ನಿನ್ನೆ ಸ್ಥಗಿತಗೊಂಡಿದ್ದ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಶನಿವಾರ ಪುಲ್ವಾಮಾ ಜಿಲ್ಲೆಯ ಅವಂತಿಪೋರಾದಿಂದ ಪುನರಾರಂಭವಾಗಿದೆ.

ಕಾಶ್ಮೀರ: ರಾಹುಲ್ ಗಾಂಧಿಯ ಭಾರತ್ ಜೋಡೋ ಯಾತ್ರೆಯಲ್ಲಿ ಪ್ರಿಯಾಂಕಾ ಭಾಗಿ
ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಕಾರಣದಿಂದ ನಿನ್ನೆ ಸ್ಥಗಿತಗೊಂಡಿದ್ದ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಶನಿವಾರ ಪುಲ್ವಾಮಾ ಜಿಲ್ಲೆಯ ಅವಂತಿಪೋರಾದಿಂದ ಪುನರಾರಂಭವಾಗಿದ್ದು,...

ಜಮ್ಮು-ಕಾಶ್ಮೀರದಲ್ಲಿನ ಭಾರತ್ ಜೋಡೋ ಯಾತ್ರೆಗೆ ಸೂಕ್ತ ಭದ್ರತೆ ಒದಗಿಸಿ: ಅಮಿತ್ ಶಾಗೆ ಖರ್ಗೆ ಪತ್ರ
ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆಗೆ ಸೂಕ್ತ ಭದ್ರತೆ ಒದಗಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪತ್ರ ಬರೆದಿದ್ದಾರೆ.

ಭಾರತ್ ಜೋಡೋ ಯಾತ್ರೆಯಲ್ಲಿ ಯಾವುದೇ ರೀತಿಯ ಭದ್ರತಾ ಲೋಪ ಆಗಿಲ್ಲ: ಜಮ್ಮು-ಕಾಶ್ಮೀರ ಪೊಲೀಸರು
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯಲ್ಲಿ ಭದ್ರತಾ ಲೋಪ ಉಂಟಾಗಿದೆ ಎನ್ನುವ ಕಾಂಗ್ರೆಸ್ ಪಕ್ಷದ ಆರೋಪವನ್ನು ಜಮ್ಮು ಕಾಶ್ಮೀರ ಪೊಲೀಸರು ನಿರಾಕರಿಸಿದ್ದಾರೆ.

ಭಾರತ್ ಜೋಡೋ ಯಾತ್ರೆಯಲ್ಲಿ ಯಾವುದೇ ಭದ್ರತಾ ಲೋಪವಾಗಿಲ್ಲ- ಜಮ್ಮು-ಕಾಶ್ಮೀರ ಪೊಲೀಸರು
ಭಾರತ್ ಜೋಡೋ ಯಾತ್ರೆಯಲ್ಲಿ ಯಾವುದೇ ಭದ್ರತಾ ಲೋಪವಾಗಿಲ್ಲ ಎಂದು ಜಮ್ಮು-ಕಾಶ್ಮೀರ ಪೊಲೀಸ್ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಭದ್ರತಾ ಲೋಪ: ಭಾರತ್ ಜೋಡೋ ಯಾತ್ರೆ ತಾತ್ಕಾಲಿಕ ಸ್ಥಗಿತ
ಜಮ್ಮು ಮತ್ತು ಕಾಶ್ಮೀರ ಪ್ರವೇಶಿಸಿರುವ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಭದ್ರತಾ ಕಾರಣದಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಕೇಂದ್ರಾಡಳಿತ ಸರ್ಕಾರ ಸೂಕ್ತ ಭದ್ರತೆ ನೀಡುವಲ್ಲಿ ವಿಫಲವಾಗಿದೆ...

'ದೇಶದಲ್ಲಿ ದ್ವೇಷದ ವಾತಾವರಣವಿಲ್ಲ ಎಂಬುದನ್ನು ಅರ್ಥಮಾಡಿಕೊಳ್ಳಲು ವಯನಾಡ್ ಸಂಸದರು 3000 ಕಿಮೀ ಯಾತ್ರೆ ಮಾಡಬೇಕಾಯಿತು'!
ದೇಶದಲ್ಲಿ ದ್ವೇಷದ ವಾತಾವರಣ ಇಲ್ಲ ಎಂಬುದನ್ನು ಅರ್ಥಮಾಡಿಕೊಳ್ಳಲು ವಯನಾಡ್ ಸಂಸದರು 3000 ಕಿಮೀ ಯಾತ್ರೆ ಮಾಡಬೇಕಾಯಿತು ಎಂದು ತಮಿಳುನಾಡು ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ ವ್ಯಂಗ್ಯವಾಡಿದ್ದಾರೆ.

ರಾಹುಲ್ ಗಾಂಧಿ 'ರಾಜಕೀಯ ಇಮೇಜ್' ಬದಲಾಯಿಸುವಲ್ಲಿ ಭಾರತ್ ಜೋಡೋ ಯಾತ್ರೆ ನೆರವು
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯ ರಾಜಕೀಯ ಇಮೇಜ್ ಬದಲಾಯಿಸುವಲ್ಲಿ ಭಾರತ್ ಜೋಡೋ ಯಾತ್ರೆ ನೆರವಾಗಿದೆ. ಐದು ತಿಂಗಳು ನಡೆಸಿದ ಭಾರತ್ ಜೋಡೋ ಯಾತ್ರೆ, ಅತ್ಯಂತ ಪ್ರಸಿದ್ಧ ರಾಜಕೀಯ ವಂಶದ ಕುಡಿಯ ಪ್ಲೇಬಾಯ್ ಇಮೇಜ್ ಕಳಚಲು ಸಹಾಯ ಮಾಡಿದೆ.

