Bharat Jodo Yatra

ಜ.30ಕ್ಕೆ ಭಾರತ್ ಜೋಡೋ ಯಾತ್ರೆ ಸಮಾರೋಪ ಸಮಾರಂಭ: ಕಾಂಗ್ರೆಸ್ ಆಹ್ವಾನ ತಿರಸ್ಕರಿಸಿದ ಜೆಡಿಯು
ದೇಶ

ಜ.30ಕ್ಕೆ ಭಾರತ್ ಜೋಡೋ ಯಾತ್ರೆ ಸಮಾರೋಪ ಸಮಾರಂಭ: ಕಾಂಗ್ರೆಸ್ ಆಹ್ವಾನ ತಿರಸ್ಕರಿಸಿದ ಜೆಡಿಯು

ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಜನವರಿ 30 ರಂದು ನಡೆಯಲಿರುವ 'ಭಾರತ್ ಜೋಡೋ' ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ನಿತೀಶ್ ಕುಮಾರ್ ನೇತೃತ್ವದ ಜೆಡಿಯುಗೆ ಕಾಂಗ್ರೆಸ್ ಆಹ್ವಾನ ನೀಡಿದೆ. ಆದರೆ, ಈ ಸಮಾರಂಭದಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂದು ಜೆಡಿಯು ಅಧ್ಯಕ್ಷ ಲಾಲನ್ ಸಿಂಗ್ ಗುರುವಾರ ಹೇಳಿದ್ದಾರೆ.

ರಾಹುಲ್ ಗಾಂಧಿಯವರ ಯಾತ್ರೆಯಲ್ಲಿ ಪಾಲ್ಗೊಳ್ಳುವುದಿಲ್ಲ, ಆದರೆ ಅವರ ಪ್ರಯತ್ನವನ್ನು ಶ್ಲಾಘಿಸುತ್ತೇನೆ: ಎಚ್‌ಡಿ ದೇವೇಗೌಡ
ರಾಜಕೀಯ

ರಾಹುಲ್ ಗಾಂಧಿಯವರ ಯಾತ್ರೆಯಲ್ಲಿ ಪಾಲ್ಗೊಳ್ಳುವುದಿಲ್ಲ, ಆದರೆ ಅವರ ಪ್ರಯತ್ನವನ್ನು ಶ್ಲಾಘಿಸುತ್ತೇನೆ: ಎಚ್‌ಡಿ ದೇವೇಗೌಡ

ಭಾರತ್ ಜೋಡೋ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲು ಕಾಂಗ್ರೆಸ್ ನೀಡಿದ್ದ ಆಹ್ವಾನವನ್ನು ಜನತಾ ದಳ (ಜಾತ್ಯತೀತ) ಮುಖ್ಯಸ್ಥ ಎಚ್‌ಡಿ ದೇವೇಗೌಡ ಅವರು ನಯವಾಗಿ ತಿರಸ್ಕರಿಸಿದ್ದಾರೆ. ಆದರೆ, ದ್ವೇಷ ಮತ್ತು ಹಿಂಸಾಚಾರದ ವಿರುದ್ಧ ಹೋರಾಡಲು ಮುಂದಾದ ರಾಹುಲ್ ಗಾಂಧಿಯನ್ನು ಶ್ಲಾಘಿಸಿದ್ದಾರೆ. 

ಜಮ್ಮುವಿನಲ್ಲಿ ಭಾರತ್ ಜೋಡೋ ಯಾತ್ರೆ: ರಾಹುಲ್ ಗಾಂಧಿ ಜೊತೆ ಬಾಲಿವುಡ್ ನಟಿ ಊರ್ಮಿಳಾ ಮಾತೋಂಡ್ಕರ್ ಭಾಗಿ
ದೇಶ

ಜಮ್ಮುವಿನಲ್ಲಿ ಭಾರತ್ ಜೋಡೋ ಯಾತ್ರೆ: ರಾಹುಲ್ ಗಾಂಧಿ ಜೊತೆ ಬಾಲಿವುಡ್ ನಟಿ ಊರ್ಮಿಳಾ ಮಾತೋಂಡ್ಕರ್ ಭಾಗಿ

ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆ ಕೊನೆಯ ಹಂತಕ್ಕೆ ತಲುಪಿದೆ. ಮಂಗಳವಾರ ಬೆಳಗ್ಗೆ ಗ್ಯಾರಿಸನ್ ಟೌನ್ ನಗ್ರೋಟಾದಿಂದ ಪುನಾರಂಭಗೊಂಡ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯಲ್ಲಿ ನಟಿ ಹಾಗೂ ರಾಜಕಾರಣಿ ಊರ್ಮಿಳಾ ಮಾತೋಂಡ್ಕರ್ ಸೇರಿಕೊಂಡಿದ್ದಾರೆ. 

ಕಾಶ್ಮೀರಿ ಪಂಡಿತರ ನಿಯೋಗದಿಂದ ರಾಹುಲ್ ಗಾಂಧಿ ಭೇಟಿ; ತಾವು ವಾಸಿಸುವ ಜಾಗ್ತಿ ನಗರಕ್ಕೆ ಭೇಟಿ ನೀಡುವಂತೆ ಮನವಿ
ದೇಶ

ಕಾಶ್ಮೀರಿ ಪಂಡಿತರ ನಿಯೋಗದಿಂದ ರಾಹುಲ್ ಗಾಂಧಿ ಭೇಟಿ; ತಾವು ವಾಸಿಸುವ ಜಾಗ್ತಿ ನಗರಕ್ಕೆ ಭೇಟಿ ನೀಡುವಂತೆ ಮನವಿ

ಕಾಶ್ಮೀರಿ ಪಂಡಿತರ ನಿಯೋಗವು ಸೋಮವಾರ ಸಾಂಬಾ ಜಿಲ್ಲೆಯಲ್ಲಿ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿತು ಮತ್ತು ಭಯೋತ್ಪಾದಕರ 'ಉದ್ದೇಶಿತ ಹತ್ಯೆಗಳು' ಮತ್ತು ಪ್ರಧಾನ ಮಂತ್ರಿಯ ಪ್ಯಾಕೇಜ್ ಅಡಿಯಲ್ಲಿ ಕೆಲಸ ಮಾಡುವವರ ಪ್ರತಿಭಟನೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಅವರಿಗೆ ವಿವರಿಸಿದರು.

ಜನವರಿ 30ರಂದು ಶ್ರೀನಗರದಲ್ಲಿ ರಾಹುಲ್ ಗಾಂಧಿ ಧ್ವಜಾರೋಹಣ; ದೇಶದಾದ್ಯಂತ ರಾಷ್ಟ್ರಧ್ವಜ ಹಾರಿಸಲಿರುವ ಕಾಂಗ್ರೆಸ್
ದೇಶ

ಜನವರಿ 30ರಂದು ಶ್ರೀನಗರದಲ್ಲಿ ರಾಹುಲ್ ಗಾಂಧಿ ಧ್ವಜಾರೋಹಣ; ದೇಶದಾದ್ಯಂತ ರಾಷ್ಟ್ರಧ್ವಜ ಹಾರಿಸಲಿರುವ ಕಾಂಗ್ರೆಸ್

ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಶ್ರೀನಗರದಲ್ಲಿ ಭಾರತ್ ಜೋಡೋ ಯಾತ್ರೆಯನ್ನು ಕೊನೆಗೊಳಿಸುವ ದಿನವಾದ ಜನವರಿ 30 ರಂದು ಎಲ್ಲಾ ಜಿಲ್ಲಾ ಮತ್ತು ರಾಜ್ಯ ಕಾಂಗ್ರೆಸ್ ಕಚೇರಿಗಳಲ್ಲಿ ರಾಷ್ಟ್ರಧ್ವಜಾರೋಹಣ ಮಾಡುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ಹೇಳಿದ್ದಾರೆ.

ಭಾರತ್ ಜೋಡೋ ಯಾತ್ರೆ, ಗಣರಾಜ್ಯೋತ್ಸವಕ್ಕೆ ಸಿದ್ಧತೆ: ಬಿಗಿ ಭದ್ರತೆ ನಡುವೆಯೂ ಜಮ್ಮುನಲ್ಲಿ ಅವಳಿ ಸ್ಫೋಟ; 7 ಮಂದಿಗೆ ಗಾಯ
ದೇಶ

ಭಾರತ್ ಜೋಡೋ ಯಾತ್ರೆ, ಗಣರಾಜ್ಯೋತ್ಸವಕ್ಕೆ ಸಿದ್ಧತೆ: ಬಿಗಿ ಭದ್ರತೆ ನಡುವೆಯೂ ಜಮ್ಮುನಲ್ಲಿ ಅವಳಿ ಸ್ಫೋಟ; 7 ಮಂದಿಗೆ ಗಾಯ

ಕಣಿವೆ ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದಲ್ಲಿ 15 ನಿಮಿಷಗಳ ಅಂತರದಲ್ಲಿ ಎರಡು ಸ್ಫೋಟಗಳು ಸಂಭವಿಸಿದ್ದು ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ತಿಳಿಸಿದ್ದಾರೆ.

ರಾಹುಲ್ ಗಾಂಧಿಯನ್ನು ಆದಿ ಶಂಕರಾಚಾರ್ಯರಿಗೆ ಹೋಲಿಸಿದ ಫಾರೂಖ್ ಅಬ್ದುಲ್ಲಾ!
ದೇಶ

ರಾಹುಲ್ ಗಾಂಧಿಯನ್ನು ಆದಿ ಶಂಕರಾಚಾರ್ಯರಿಗೆ ಹೋಲಿಸಿದ ಫಾರೂಖ್ ಅಬ್ದುಲ್ಲಾ!

ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆಯು ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರ  ಪ್ರವೇಶಿಸುತ್ತಿದ್ದಂತೆ, ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಖ್ ಅಬ್ದುಲ್ಲಾ ಅವರು ರಾಹುಲ್ ಗಾಂಧಿಯನ್ನು ವೇದ ವಿದ್ವಾಂಸ ಆದಿ ಶಂಕರಾಚಾರ್ಯರಿಗೆ ಹೋಲಿಸಿದ್ದಾರೆ.

ಜನರ ಗಮನ ಬೇರೆಡೆ ಸೆಳೆಯಲು ಕೇಂದ್ರ ಸರ್ಕಾರದಿಂದ ಅಕ್ಷಯ್ ಕುಮಾರ್, ಐಶ್ವರ್ಯ ರೈ ಬಳಕೆ: ರಾಹುಲ್ ಗಾಂಧಿ
ದೇಶ

ಜನರ ಗಮನ ಬೇರೆಡೆ ಸೆಳೆಯಲು ಕೇಂದ್ರ ಸರ್ಕಾರದಿಂದ ಅಕ್ಷಯ್ ಕುಮಾರ್, ಐಶ್ವರ್ಯ ರೈ ಬಳಕೆ: ರಾಹುಲ್ ಗಾಂಧಿ

ಕೇಂದ್ರ ಸರ್ಕಾರ ಜನರ ಗಮನ ಬೇರೆಡೆ ಸೆಳೆದು ಲೂಟಿ ಮಾಡುವ ಮೂಲಕ ಸಾಮೂಹಿಕ ಪಿಕ್ ಪಾಕೆಂಟಿಂಗ್ ನಲ್ಲಿ ತೊಡಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. 

ಬಿಜೆಪಿ, ಆರ್‌ಎಸ್‌ಎಸ್‌ ದೇಶದಲ್ಲಿ ದ್ವೇಷ, ಭಯದ ವಾತಾವರಣ ಸೃಷ್ಟಿಸಿವೆ: ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ
ದೇಶ

ಬಿಜೆಪಿ, ಆರ್‌ಎಸ್‌ಎಸ್‌ ದೇಶದಲ್ಲಿ ದ್ವೇಷ, ಭಯದ ವಾತಾವರಣ ಸೃಷ್ಟಿಸಿವೆ: ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಬಿಜೆಪಿ ಮತ್ತು ಆರ್‌ಎಸ್‌ಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ದೇಶದಲ್ಲಿ ದ್ವೇಷ, ಹಿಂಸಾಚಾರ ಮತ್ತು ಭಯದ ವಾತಾವರಣವನ್ನು ಸೃಷ್ಟಿಸುತ್ತಿವೆ ಎಂದು ಆರೋಪಿಸಿದ್ದಾರೆ.