Bharat Jodo Yatra

ಭಾರತ್ ಜೋಡೋಗೆ ಶಿವಸೇನೆ ಬೆಂಬಲ; ಯಾತ್ರೆಯಲ್ಲಿ ಜಮ್ಮು-ಕಾಶ್ಮೀರದ ಶಿವಸೇನೆ ಭಾಗಿ
ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಗೆ ಶಿವಸೇನೆ ಬೆಂಬಲ ಘೋಷಿಸಿದ್ದು, ಮುಂದಿನ ವಾರ ಜಮ್ಮು-ಕಾಶ್ಮೀರದಲ್ಲಿ ನಡೆಯಲಿರುವ ಯಾತ್ರೆಯಲ್ಲಿ ಅಲ್ಲಿನ ಸ್ಥಳೀಯ ನಾಯಕರು ಭಾಗಿಯಾಗಲಿದ್ದಾರೆ ಎಂದು ಪಕ್ಷ ಘೋಷಿಸಿದೆ.

ಭಾರತ್ ಜೋಡೋ ಯಾತ್ರೆ ಪಂಜಾಬ್ ಪ್ರವೇಶಕ್ಕೂ ಮುನ್ನ ಗೋಲ್ಡನ್ ಟೆಂಪಲ್‌ಗೆ ಭೇಟಿ ನೀಡಲಿರುವ ರಾಹುಲ್ ಗಾಂಧಿ
ಭಾರತ್ ಜೋಡೋ ಯಾತ್ರೆ ಬುಧವಾರ ಪಂಜಾಬ್ ಪ್ರವೇಶಿಸುವ ಮೊದಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಅಮೃತಸರದ ಗೋಲ್ಡನ್ ಟೆಂಪಲ್‌ಗೆ ಭೇಟಿ ನೀಡಲಿದ್ದಾರೆ.

ಕಾಶ್ಮೀರ, ಪಂಜಾಬ್ ನಲ್ಲಿ ಭಾರತ್ ಜೋಡೋ ಯಾತ್ರೆ ವೇಳೆ ರಾಹುಲ್ ಗಾಂಧಿ ಭದ್ರತೆ ಹೆಚ್ಚಳ
ಕಾಂಗ್ರೆನ್ ನ ಭಾರತ್ ಜೋಡೋ ಯಾತ್ರೆ ಈ ತಿಂಗಳು ಪಂಜಾಬ್ ಹಾಗೂ ಜಮ್ಮು ಮತ್ತು ಕಾಶ್ಮೀರ ಪ್ರವೇಶಿಸಲಿದ್ದು, ಈ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರ ಭದ್ರತೆಯನ್ನು ಬಿಗಿಗೊಳಿಸಲು ಭದ್ರತಾ ಸಂಸ್ಥೆಗಳು ಸಿದ್ಧತೆ ನಡೆಸಿವೆ.

ಭಯ, ದ್ವೇಷ - ನಿರುದ್ಯೋಗ, ಹಣದುಬ್ಬರದ ವಿರುದ್ಧ ಭಾರತ್ ಜೋಡೋ ಯಾತ್ರೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
ತಮ್ಮ ನೇತೃತ್ವದ ಭಾರತ್ ಜೋಡೋ ಯಾತ್ರೆಗೆ ದೇಶದ ಎಲ್ಲೆಡೆ ಅಗಾಧ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಹೇಳಿದ್ದಾರೆ. ಪಾದಯಾತ್ರೆಯು ಸಮಾಜದಲ್ಲಿ ಹರಡುತ್ತಿರುವ ದ್ವೇಷ ಮತ್ತು ಭಯದ ವಿರುದ್ಧ ಹಾಗೂ ನಿರುದ್ಯೋಗ ಮತ್ತು ಹಣದುಬ್ಬರದ ವಿರುದ್ಧವಾಗಿದೆ ಎಂದು ಪ್ರತಿಪಾದಿಸಿದರು.

ಭಾರತ್ ಜೋಡೋ ಯಾತ್ರೆ ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿ ಎಂದು ಬಿಂಬಿಸಲು ಅಲ್ಲ: ಜೈರಾಮ್ ರಮೇಶ್
2024ರ ಲೋಕಸಭೆ ಚುನಾವಣೆಗೆ ರಾಹುಲ್ ಗಾಂಧಿ ಅವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಬಿಂಬಿಸಲು 'ಭಾರತ್ ಜೋಡೋ ಯಾತ್ರೆ' ನಡೆಸುತ್ತಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್ ಶನಿವಾರ ಹೇಳಿದ್ದಾರೆ.

ಭಾರತ್ ಜೋಡೋ ಯಾತ್ರೆ ರಾಜಕೀಯವನ್ನು ಮೀರಿದ ಅಭಿಯಾನ: ಕಮಲ್ ಹಾಸನ್
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಯು ರಾಜಕೀಯವನ್ನು ಮೀರಿದ ಅಭಿಯಾನವಾಗಿದೆ ಎಂದು ಹಿರಿಯ ನಟ ಹಾಗೂ ಮಕ್ಕಳ್ ನೀಧಿ ಮೈಯಂ(ಎಂಎನ್‌ಎಂ) ಸಂಸ್ಥಾಪಕ ಕಮಲ್ ಹಾಸನ್...

ಕಾಂಗ್ರೆಸ್ 70 ವರ್ಷಗಳ ಕಾಲ ಸಂವಿಧಾನ ರಕ್ಷಿಸಿದೆ: ಬಿಜೆಪಿ ವಿರುದ್ಧ ಖರ್ಗೆ ವಾಗ್ದಾಳಿ
ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ 70 ವರ್ಷಗಳ ಕಾಲ ದೇಶದ ಸಂವಿಧಾನವನ್ನು ರಕ್ಷಿಸಿದೆ ಎಂದು ಹೇಳಿದೆ.

ಉತ್ತರ ಪ್ರದೇಶದಲ್ಲಿ ಭಾರತ್ ಜೋಡೋ ಯಾತ್ರೆ ಪುನಾರಂಭ, ಸಂಜೆ ವೇಳೆಗೆ ಹರಿಯಾಣ ಪ್ರವೇಶಿಸುವ ನಿರೀಕ್ಷೆ
ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆ ಗುರುವಾರ ಬೆಳಗ್ಗೆ 6 ಗಂಟೆಗೆ ಇಲ್ಲಿನ ಐಲುಮ್ ಗ್ರಾಮದಿಂದ ತನ್ನ ಪ್ರಯಾಣವನ್ನು ಪುನರಾರಂಭಿಸಿತು. ಮೈ ಕೊರೆಯುವ ಚಳಿಯ ನಡುವೆಯೂ ತ್ರಿವರ್ಣ ಧ್ವಜವನ್ನು ಹೊತ್ತ ನೂರಾರು ಜನರು ಒಳನಾಡಿನಲ್ಲಿ ಮೆರವಣಿಗೆ ನಡೆಸಿದರು.

ಕಾಶ್ಮೀರದಲ್ಲಿ ರಾಷ್ಟ್ರಧ್ವಜ ಹಾರಿಸುತ್ತೇವೆ: ಭಾರತ ಜೋಡೋ ಯಾತ್ರೆಯಲ್ಲಿ ಕೆಸಿ ವೇಣುಗೋಪಾಲ್
ಪಕ್ಷದ ಭಾರತ್ ಜೋಡೋ ಯಾತ್ರೆಯನ್ನು "ರಾಷ್ಟ್ರೀಯ ಪಾದಯಾತ್ರೆ" ಎಂದು ಬಣ್ಣಿಸಿರುವ ಕಾಂಗ್ರೆಸ್ ನಾಯಕ ಕೆಸಿ ವೇಣುಗೋಪಾಲ್ ಅವರು ಕಾಶ್ಮೀರದಲ್ಲಿ ರಾಷ್ಟ್ರಧ್ವಜ ಹಾರಿಸುತ್ತೇವೆಂದು ಹೇಳಿದ್ದಾರೆ.

