ರಾಜ್ಯಯುವಕರಿಗೆ ಭರ್ಜರಿ ಗಿಫ್ಟ್: 10 ಸಾವಿರ ಭಾರತ್ ಜೋಡೋ ಯುವ ಸಂಘ ಸ್ಥಾಪನೆಗೆ ಸರ್ಕಾರ ಆದೇಶ; ಪ್ರತಿ ಸಂಘಕ್ಕೆ ₹10 ಲಕ್ಷ, ಯಾರೆಲ್ಲಾ ಅರ್ಹ?
ಯುವಕರಲ್ಲಿ ನಾಯಕತ್ವ ಗುಣ ಬೆಳೆಸುವ ಉದ್ದೇಶದಿಂದ ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 6,000 ಸಂಘಗಳು, ನಗರ ವಾರ್ಡ್ಗಳ ವ್ಯಾಪ್ತಿಯಲ್ಲಿ 4,000 ಸಂಘಗಳ ಸ್ಥಾಪನೆಗೆ ರಾಜ್ಯ ಸರ್ಕಾರ ಆದೇಶಿಸಿದೆ.