ಸಿನಿಮಾ ಸುದ್ದಿಡಯಟ್ ಪ್ಲಾನ್ ಬದಲಾವಣೆ ತಂದ ಆಪತ್ತು: ಖ್ಯಾತ ನಟ ಕಲ್ಯಾಣ್ ಕುಮಾರ್ ಸೊಸೆ ನಿಧನ!
ಕನ್ನಡದ ಖ್ಯಾತ ನಟ ದಿವಂಗತ ಕಲ್ಯಾಣ್ ಕುಮಾರ್ ಅವರ ಸೊಸೆ ಪ್ರಿಯದರ್ಶಿನಿ ನಿಧನ ಹೊಂದಿದ್ದಾರೆ. ಕಲ್ಯಾಣ್ ಕುಮಾರ್ ಪುತ್ರ ಭರತ್ ಕಲ್ಯಾಣ್ ಅವರ ಪತ್ನಿ ಪ್ರಿಯದರ್ಶಿನಿ ತನ್ನ ಪ್ಯಾಲಿಯೋ ಡಯಟ್ ನಿಂದ ನಿಧನರಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ