ದೇಶಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ರಾಹುಲ್ ಗಾಂಧಿ ಭದ್ರತೆ ಬಗ್ಗೆ ಕಳವಳ: ಅಮಿತ್ ಶಾಗೆ ಖರ್ಗೆ ಪತ್ರ
ಅಸ್ಸಾಂನಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆ ವೇಳೆ ಪೊಲೀಸರು ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹಾಗೂ ಇತರ ಕಾಂಗ್ರೆಸ್ ನಾಯಕರು, ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದು ರಾಹುಲ್ ಗಾಂಧಿ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮ ಕೇಸು ಕೂಡ ದಾಖಲಿಸಿದ್ದಾರೆ.