Bharat Rashtra Samithi

Delhi Excise Policy Case: ಕೆ ಕವಿತಾ ಜಾಮೀನು ಅರ್ಜಿ ವಿಚಾರವಾಗಿ CBI, EDಗೆ ಸುಪ್ರೀಂ ಕೋರ್ಟ್ ನೋಟಿಸ್!
ದೇಶ

Delhi Excise Policy Case: ಕೆ ಕವಿತಾ ಜಾಮೀನು ಅರ್ಜಿ ವಿಚಾರವಾಗಿ CBI, EDಗೆ ಸುಪ್ರೀಂ ಕೋರ್ಟ್ ನೋಟಿಸ್!

ಜುಲೈ 1 ರಂದು ದೆಹಲಿ ಹೈಕೋರ್ಟ್ ಕವಿತಾ ಅವರ ಜಾಮೀನು ಅರ್ಜಿ ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಕವಿತಾ ಪರ ವಕೀಲರು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.

ಟಿಆರ್‌ಎಸ್ ಅನ್ನು ಬಿಆರ್‌ಎಸ್ ಎಂದು ಮರುನಾಮಕರಣ ಮಾಡಲು ಚುನಾವಣಾ ಆಯೋಗ ಒಪ್ಪಿಗೆ!
ದೇಶ

ಟಿಆರ್‌ಎಸ್ ಅನ್ನು ಬಿಆರ್‌ಎಸ್ ಎಂದು ಮರುನಾಮಕರಣ ಮಾಡಲು ಚುನಾವಣಾ ಆಯೋಗ ಒಪ್ಪಿಗೆ!

ಟಿಆರ್‌ಎಸ್ ಅಧ್ಯಕ್ಷ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಪಕ್ಷದ ಹೆಸರನ್ನು ತೆಲಂಗಾಣ ರಾಷ್ಟ್ರ ಸಮಿತಿಯಿಂದ ಭಾರತ ರಾಷ್ಟ್ರ ಸಮಿತಿ ಎಂದು ಬದಲಾಯಿಸುವ ಅರ್ಜಿಯನ್ನು ಚುನಾವಣಾ ಆಯೋಗ ಸ್ವೀಕರಿಸಿದೆ.

ರಾಷ್ಟ್ರ ರಾಜಕಾರಣಕ್ಕೆ ಮತ್ತೊಂದು ಪಕ್ಷ ಸೇರ್ಪಡೆ: ರಾಷ್ಟ್ರೀಯ ಪಕ್ಷದ ಹೆಸರು ಘೋಷಿಸಿದ ತೆಲಂಗಾಣ ಸಿಎಂ ಕೆಸಿಆರ್!
ದೇಶ

ರಾಷ್ಟ್ರ ರಾಜಕಾರಣಕ್ಕೆ ಮತ್ತೊಂದು ಪಕ್ಷ ಸೇರ್ಪಡೆ: ರಾಷ್ಟ್ರೀಯ ಪಕ್ಷದ ಹೆಸರು ಘೋಷಿಸಿದ ತೆಲಂಗಾಣ ಸಿಎಂ ಕೆಸಿಆರ್!

2024 ರ ಲೋಕಸಭೆ ಚುನಾವಣೆ ಮೇಲೆ ಕಣ್ಣಿಟ್ಟಿರುವ ತೆಲಂಗಾಣ  ಮುಖ್ಯಮಂತ್ರಿ ಕೆ. ಚಂದ್ರಶೇಖರರಾವ್  ​​​ಹೊಸ ಪಕ್ಷ ಲಾಂಚ್ ಮಾಡಿದ್ದಾರೆ. ತಮ್ಮ ಪಕ್ಷಕ್ಕೆ ಭಾರತ ರಾಷ್ಟ್ರ ಸಮಿತಿ (ಬಿಆರ್​ಎಸ್​) ಎಂದು ಹೆಸರಿಟ್ಟಿದ್ದಾರೆ.