Bharat Ratna

ಕೋವಿಡ್-19 ವಿರುದ್ಧ ಹೋರಾಟ ಮಾಡುತ್ತಿರುವ ಭಾರತೀಯ ವೈದ್ಯರಿಗೆ 'ಭಾರತ ರತ್ನ' ನೀಡಿ: ಕೇಜ್ರಿವಾಲ್ ಆಗ್ರಹ
ಕೊರೋನಾ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಟ ಮಾಡುತ್ತಿರುವ ಮುಂಚೂಣಿ ಹೋರಾಟಗಾರರಾದ ಭಾರತೀಯ ವೈದ್ಯರು, ಆರೋಗ್ಯ ಸಿಬ್ಬಂದಿಗಳಿಗೆ ಭಾರತ ರತ್ನ ನೀಡಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಭಾನುವಾರ ಆಗ್ರಹಿಸಿದ್ದಾರೆ.

ಎಲ್.ಕೆ. ಅಡ್ವಾಣಿಗೆ 'ಭಾರತ ರತ್ನ' ನೀಡಿ: ಪ್ರಧಾನಿ ಮೋದಿಗೆ ಬಿಜೆಪಿ ಧುರೀಣ ಶಂಕರಮೂರ್ತಿ ಪತ್ರ
ಭಾರತೀಯ ಜನತಾ ಪಕ್ಷದ ಭೀಷ್ಮ ಎಂದೇ ಖ್ಯಾತವಾಗಿರುವ ಎಲ್.ಕೆ. ಅಡ್ವಾಣಿಯವರಿಗೆ ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರ "ಭಾರತ ರತ್ನ" ನೀಡಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಕರ್ನಾಟಕದ ಹಿರಿಯ ಬಿಜೆಪಿ ನಾಯಕ ಡಿ.ಎಚ್.ಶಂಕರಮೂರ್ತಿ ಒತ್ತಾಯಿಸಿದ್ದಾರೆ.

ಎಸ್‌ಪಿಬಿಗೆ 'ಭಾರತ ರತ್ನ' ನೀಡಿ: ಪಿಎಂ ಮೋದಿಗೆ ಆಂಧ್ರ ಸಿಎಂ ಜಗನ್ ಪತ್ರ
ಶುಕ್ರವಾರ ಚೆನ್ನೈನಲ್ಲಿ ನಿಧನರಾದ ಖ್ಯಾತ ಹಿನ್ನೆಲೆ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿ "ಭಾರತ ರತ್ನ" ನೀಡುವಂತೆ ಆಂಧ್ರಪ್ರದೇಶ ಸರ್ಕಾರ ಸೋಮವಾರ ಕೇಂದ್ರವನ್ನು ಒತ್ತಾಯಿಸಿದೆ.

ಮಹಾತ್ಮ ಗಾಂಧಿ "ಭಾರತ ರತ್ನ"ಕ್ಕಿಂತ ದೊಡ್ಡ ವ್ಯಕ್ತಿ: ಸುಪ್ರೀಂ ಕೋರ್ಟ್
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರು “ಭಾರತ ರತ್ನ” ಪುರಸ್ಕಾರವನ್ನೂ ಮೀರಿದ ಮಹಾನ್ ವ್ಯಕ್ತಿ ಎಂದು ದೇಶದ ಅತ್ಯುನ್ನತ ನ್ಯಾಯ ಸ್ಥಾನ ಹೇಳಿದೆ.

ಭಾರತ ರತ್ನಕ್ಕೆ ಡಾ. ರಾಜ್ ಹೆಸರು ಶಿಫಾರಸು? ರಾಜ್ಯ ಸರ್ಕಾರಕ್ಕೆ ಅಪ್ಪು, ಶಿವಣ್ಣ ಅಭಿಮಾನಿಗಳ ಮನವಿ
ಡಾ. ರಾಜ್‍ಕುಮಾರ್ ಕನ್ನಡ ಚಿತ್ರರಂಗ ಕಂಡಂತಹ ಮೇರು ನಟ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿ, ಸಹಜಾಭಿನಯದಿಂದ ಪ್ರೇಕ್ಷಕರ ಹೃದಯದಲ್ಲಿ ಶಾಶ್ವತ ಸ್ಥಾನ ಗಿಟ್ಟಿಸಿಕೊಂಡ ಕಲಾವಿದ.

ಬಿಜೆಪಿ ನಾಥುರಾಮ್ ಗೋಡ್ಸೆಗೂ ಅತ್ಯುನ್ನತ ನಾಗರಿಕ ಪ್ರಶಸ್ತಿ ನೀಡಲಿ: ಮನೀಶ್ ತಿವಾರಿ ಸವಾಲು
ಭಾರತೀಯ ಜನತಾ ಪಾರ್ಟಿ ಮತ್ತೆ ಅಧಿಕಾರಕ್ಕೆ ಬಂದರೆ ವೀರ ಸಾವರ್ಕರ್ ಗೆ ಮರಣೋತ್ತರ ಭಾರತರತ್ನ ಪ್ರಶಸ್ತಿ ನೀಡುವುದಾಗಿ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗೆ ಪ್ರತಿಪಕ್ಷ ಕಾಂಗ್ರೆಸ್ ನಾಯಕರಿಂದ ವ್ಯಾಪಕ ಟೀಕೆ ಮತ್ತು ವಿರೋಧ ವ್ಯಕ್ತವಾಗುತ್ತಿದೆ.

ಸಾವರ್ಕರ್ಗೆ ಭಾರತ ರತ್ನ,ದೇಶವನ್ನು ದೇವರೇ ಕಾಪಾಡಬೇಕು- ಕಾಂಗ್ರೆಸ್
ಹಿಂದುತ್ವ ಚಿಂತಕ ವಿ. ಡಿ. ಸಾವರ್ಕರ್ ಅವರಿಗೆ ಭಾರತ ರತ್ನ ಪ್ರಶಸ್ತಿಗೆ ಕೇಂದಕ್ಕೆ ಶಿಫಾರಸು ಮಾಡುವುದಾಗಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿರುವ ಮಹಾರಾಷ್ಟ್ರ ಬಿಜೆಪಿ ಘಟಕದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ

ಪ್ರಣಬ್ ಮುಖರ್ಜಿ ಭಾರತ ರತ್ನ ಸ್ವೀಕಾರ ಕಾರ್ಯಕ್ರಮಕ್ಕೆ ಆಗಮಿಸದ ಸೋನಿಯಾ, ರಾಹುಲ್
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ ಸ್ವೀಕಾರ ಕಾರ್ಯಕ್ರಮದಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾಗಾಂಧಿ ಹಾಗೂ ರಾಹುಲ್ ಗಾಂಧಿ ಪಾಲ್ಗೊಂಡಿರಲಿಲ್ಲ.

ಪ್ರಣಬ್ ಮುಖರ್ಜಿ, ಹಜಾರಿಕಾ, ನಾನಾಜಿ ದೇಶಮುಖ್ ಗೆ 'ಭಾರತ ರತ್ನ' ಪ್ರದಾನ
ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರವಾದ 'ಭಾರತ ರತ್ನ' ಪುರಸ್ಕಾರವನ್ನು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್...

