ಬಾಲಿವುಡ್ಹೇಮಾ ಮಾಲಿನಿ- ಧರ್ಮೇಂದ್ರ ಪುತ್ರಿ ದಾಂಪತ್ಯದಲ್ಲಿ ಬಿರುಕು: 12 ವರ್ಷಗಳ ವೈವಾಹಿಕ ಜೀವನಕ್ಕೆ ಅಂತ್ಯ ಹಾಡಿದ ಇಶಾ ಡಿಯೋಲ್
ಬಾಲಿವುಡ್ ‘ಡ್ರೀಮ್ ಗರ್ಲ್’ ಹೇಮಾ ಮಾಲಿನಿ ಹಾಗೂ ಧರ್ಮೇಂದ್ರ ದಂಪತಿಯ ಪುತ್ರಿ ಇಶಾ ಡಿಯೋಲ್ ದಾಂಪತ್ಯದಲ್ಲಿ ಬಿರುಗಾಳಿ ಎದ್ದಿದೆ. ವರದಿಗಳ ಪ್ರಕಾರ, ಇಶಾ ಡಿಯೋಲ್ ಹಾಗೂ ಭರತ್ ತಖ್ತಾನಿ ದೂರಾಗಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಡಿವೋರ್ಸ್ ನ್ಯೂಸ್ ಹರಿದಾಡುತ್ತಿದೆ.