ದೇಶ'ನಾಟ್ಯ ಯಾತ್ರೆ' ಮುಗಿಸಿದ ಯಾಮಿನಿ ಕೃಷ್ಣಮೂರ್ತಿ: ಪದ್ಮ ಪ್ರಶಸ್ತಿ ಪುರಸ್ಕೃತ ನೃತ್ಯ ಕಲಾವಿದೆ ಇನ್ನಿಲ್ಲ
ಯಾಮಿನಿ ಕೃಷ್ಣಮೂರ್ತಿ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದು, ಕಳೆದ 7 ತಿಂಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಅವರ ಮ್ಯಾನೇಜರ್ ಹಾಗೂ ಕಾರ್ಯದರ್ಶಿಯಾಗಿದ್ದ ಗಣೇಶ್ ಮಾಹಿತಿ ನೀಡಿದ್ದಾರೆ.