ದೇಶಕೋವಿಡ್-19 ವಿರುದ್ಧ ಕೊವಾಕ್ಸಿನ್ ಲಸಿಕೆ ಶೇ 77.8ರಷ್ಟು ಪರಿಣಾಮಕಾರಿ: ಮೂರನೇ ಹಂತದ ಪ್ರಾಯೋಗಿಕ ಪರೀಕ್ಷೆ ಪೂರ್ಣ
ಕೋವಿಡ್-19 ಸಾಂಕ್ರಾಮಿಕ ವಿರುದ್ಧ ಹೋರಾಡಲು ನೀಡಲಾಗುತ್ತಿರುವ ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಕಂಪೆನಿಯ ಕೊವಾಕ್ಸಿನ್ ಲಸಿಕೆಯ ಮೂರನೇ ಹಂತದ ಪ್ರಾಯೋಗಿಕ ಪರೀಕ್ಷೆಯಲ್ಲಿ ಶೇಕಡಾ 77.8ರಷ್ಟು ಪರಿಣಾಮಕಾರಿ ಎಂದು ಕಂಡುಬಂದಿದೆ.