ರಾಜ್ಯಕಿತ್ತೂರು ಚೆನ್ನಮ್ಮಗೆ ಭಾರತ ರತ್ನ ನೀಡಿ: ಬಸವ ಜಯಮೃತ್ಯುಂಜಯ ಸ್ವಾಮೀಜಿ ಒತ್ತಾಯ
ನೆರೆಹಾನಿ ಹಿನ್ನೆಲೆಯಲ್ಲಿ ಈ ಬಾರಿ ಕಿತ್ತೂರು ರಾಣಿಚೆನ್ನಮ್ಮ ಜಯಂತಿಯನ್ನು ಸರಳವಾಗಿ ಆಚರಿಸಲು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಹಾಗೂ ಅಖಿಲ ಭಾರತ ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯುತ್ಸವ ಸಮಿತಿ ತೀರ್ಮಾನಿಸಿದೆ. ಇದರೊಂದಿಗೆ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ವೀರಮರಣವನ್ನಪ್ಪಿರುವ....