ರಾಜ್ಯಬಳ್ಳಾರಿ ಫೈರಿಂಗ್: ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಮಾಹಿತಿ ನೀಡಿದ ಜಮೀರ್, ಭರತ್ ರೆಡ್ಡಿ!
ತೋರಣಗಲ್ ನ ಜಿಂದಾಲ್ ವಿಮಾನ ನಿಲ್ದಾಣದಲ್ಲಿ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಹಾಗೂ ಶಾಸಕ ಭರತ್ ರೆಡ್ಡಿ ಅವರುಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.