Bharath shetty

ಕುರಾನ್, ಬೈಬಲ್ ಬಗ್ಗೆ ಮಾತನಾಡಲು ತಾಕತ್ತಿದೆಯೇ? ಇಸ್ಲಾಂ ಧರ್ಮಕ್ಕೆ ರಾಯರೆಡ್ಡಿ ಮತಾಂತರವಾಗಲಿ: ಶಾಸಕ ಭರತ್ ಶೆಟ್ಟಿ
ಹೊಟ್ಟೆಪಾಡಿಗಾಗಿ ಬಗೆಬಗೆಯ ವೇಷ ಎಂಬ ಮಾತು ಕಾಂಗ್ರೆಸ್ ನಾಯಕರಿಗೆ ಸರಿಯಾಗಿ ಹೊಂದುತ್ತದೆ. ಕೇವಲ ಮತಕ್ಕಾಗಿ ಇವರು ಏನೆಲ್ಲಾ ನಾಟಕ ಮಾಡುತ್ತಾರೆ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ.

ರಾಹುಲ್ ಗಾಂಧಿ ಕುರಿತ ಹೇಳಿಕೆ: ಬಿಜೆಪಿ ಶಾಸಕ ಭರತ್ ಶೆಟ್ಟಿ ವಿರುದ್ಧ ಕಾಂಗ್ರೆಸ್ ಕೆಂಡಾಮಂಡಲ
ಭಾನುವಾರ ಸುರತ್ಕಲ್‌ನಲ್ಲಿ ನಡೆದ ಸಭೆಯೊಂದರಲ್ಲಿ ಮಾತನಾಡಿದ ಭರತ್ ಶೆಟ್ಟಿ, ರಾಹುಲ್ ಗಾಂಧಿ ಅವರನ್ನು ಸಂಸತ್ತಿನೊಳಗೆ ಬಂಧಿಸಿ ಕಪಾಳ ಮೋಕ್ಷ ಮಾಡಬೇಕು ಎಂದು ಹೇಳಿಕೆ ನೀಡಿದ್ದರು.

ಕೋಮುಗಲಭೆ ಎಬ್ಬಿಸಿದ ಬಿಜೆಪಿ ನಾಯಕರ ವಿರುದ್ಧ ಎಫ್‌ಐಆರ್: ಗೃಹ ಸಚಿವ ಪರಮೇಶ್ವರ್
ಅಶಾಂತಿ ಮತ್ತು ಕೋಮುಗಲಭೆ ಎಬ್ಬಿಸುತ್ತಿದ್ದ ಕಾರಣ ಬಿಜೆಪಿ ಶಾಸಕರಾದ ವೇದವ್ಯಾಸ್ ಕಾಮತ್ ಮತ್ತು ಭರತ್ ಶೆಟ್ಟಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಮಂಗಳೂರು ಜನಕ್ಕೆ ಕೊರೋನಾ ಶಾಕ್: ಬಿಜೆಪಿ ಶಾಸಕ ಭರತ್ ಶೆಟ್ಟಿಗೆ ಸೋಂಕು
ಸೋಂಕಿತರ ಸಂಪರ್ಕದಿಂದ ಶಾಸಕರಿಗೆ ಕೊರೋನಾ ಬಂದಿದೆ ಈ ಸಂಬಂಧ ಸ್ಪಷ್ಟನೆ ನೀಡಿರುವ ಭರತ್ ಶೆಟ್ಟಿ ತಮಗೆ ಕೊರೋನಾ ಪಾಸಿಟಿವ್ ದೃಢವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ಮಹಿಳೆ ಅಂತ್ಯ ಸಂಸ್ಕಾರ ವಿಚಾರದಲ್ಲಿ ಶಾಸಕ ಭರತ್ ಶೆಟ್ಟಿ ನಡವಳಿಕೆ ವಿರುದ್ಧ ಸಾರ್ವಜನಿಕರ ಆಕ್ರೋಶ
ನನ್ನ ಕ್ಷೇತ್ರದಲ್ಲಿ ಶವ ಸುಡಲು ಬಿಡುವುದಿಲ್ಲ ಎಂದು ಮಂಗಳೂರಿನ ಬಿಜೆಪಿ ಶಾಸಕ ಡಾ.ವೈ.ಭರತ್ ಶೆಟ್ಟಿ ಆವಾಜ್ ಹಾಕಿದ ಘಟನೆ ಸಂಬಂಧ ಸಾರ್ವಜನಿಕರು ವ್ಯಾಪಕ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

