ಸಿನಿಮಾ ಸುದ್ದಿ'ಭಾರತ ಸಿಂಧೂರಿ' ಹೆಸರಲ್ಲಿ ರೋಹಿಣಿ ಸಿಂಧೂರಿ ಜೀವನ ಚರಿತ್ರೆ ತೆರೆಗೆ?
ಮಹಿಳಾ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹೆಸರು ಕರ್ನಾಟಕದಲ್ಲಿ ಜನಪ್ರಿಯ. 2009ರ ಬ್ಯಾಚ್ ನ ಕರ್ನಾಟಕ ಕೆಡರ್ ನ ಐಎಎಸ್ ಅಧಿಕಾರಿಯಾಗಿರುವ ರೋಹಿಣಿ ಸಿಂಧೂರಿ ಸಮರ್ಥ ಆಡಳಿತದಿಂದ ಮತ್ತು ಅಷ್ಟೇ ವಿವಾದಗಳಿಂದ ಹೆಸರಾಗಿದ್ದಾರೆ.