ದೇಶಮದ್ಯ ಸೇವನೆಯಿಂದ ಕೊರೊನಾ ಗಂಟಲಲ್ಲೇ ಸಾಯುತ್ತದೆ, ಮದ್ಯದಂಗಡಿ ತೆರೆಯಿರಿ: ಕಾಂಗ್ರೆಸ್ ಶಾಸಕ
ಜಗತ್ತಿನಾದ್ಯಂತ ಅಟ್ಟಹಾಸ ಮೆರೆಯುತ್ತಿರುವ ಕೊರೊನ ಸೋಂಕು ಹರಡದಂತೆ ತಪ್ಪಿಸಲು ದೇಶದಾದ್ಯಂತ ಲಾಕ್ಡೌನ್ ಘೋಷಣೆ ಮಾಡಲಾಗಿದೆ. ರಾಜಸ್ಥಾನದ ಕಾಂಗ್ರೆಸ್ನ ಶಾಸಕನೊಬ್ಬ ಮದ್ಯ ಸೇವನೆಯಿಂದ ಕೊರೊನಾ ವೈರಸ್ ಸಾಯುತ್ತೆ. ಹೀಗಾಗಿ ಮದ್ಯದಂಗಡಿ ಒಪನ್ ಮಾಡಲು ಅವಕಾಶ ಕೊಡಿ ಎಂದು ಕೇಳಿಕೊಂಡಿದ್ದಾನೆ.